Search
  • Follow NativePlanet
Share
ಮುಖಪುಟ » ಸ್ಥಳಗಳು » ಇಗತ್ಪುರಿ » ತಲುಪುವ ಬಗೆ » ಆಕಾಶದ ಮೂಲಕ

ತಲುಪುವ ಬಗೆ ಇಗತ್ಪುರಿ ಆಕಾಶದ ಮೂಲಕ

One Way
Return
From (Departure City)
To (Destination City)
Depart On
09 Jun,Tue
Return On
10 Jun,Wed
Travellers
1 Traveller(s)

Add Passenger

  • Adults(12+ YEARS)
    1
  • Childrens(2-12 YEARS)
    0
  • Infants(0-2 YEARS)
    0
Cabin Class
Economy

Choose a class

  • Economy
  • Business Class
  • Premium Economy

ವಾಯು ಮಾರ್ಗದಲ್ಲಿ ಇಲ್ಲಿಗೆ ಬರಲು ಬಯಸುವವರಿಗೆ ಮುಂಬಯಿಯ ಛತ್ರಪತಿ ಶಿವಾಜಿ ವಿಮಾನ ನಿಲ್ದಾಣ ಸೂಕ್ತ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಇದಾಗಿದ್ದು, ಇಗತ್ಪುರಿಯಿಂದ ಕೇವಲ 140 ಕಿ.ಮೀ. ದೂರದಲ್ಲಿದೆ. ನಾಶಿಕ್‌ನಲ್ಲಿ ಡೊಮೆಸ್ಟಿಕ್‌ ವಿಮಾನ ನಿಲ್ದಾಣವಿದೆ. ಇದು ಇಲ್ಲಿಗೆ ಅತ್ಯಂತ ಸಮೀಪದ ವಿಮಾನ ನಿಲ್ದಾಣ ಕೂಡ. ದೇಶದ ಎಲ್ಲೆಡೆಯಿಂದ ಇಲ್ಲಿಗೆ ಉತ್ತಮ ಸಂಪರ್ಕವಿದೆ. ಅಲ್ಲದೆ ಈ ವಿಮಾನ ನಿಲ್ದಾಣದಿಂದ ಟ್ಯಾಕ್ಸಿ ಮಾಡಿಕೊಂಡು ಇಗತ್ಪುರಿಗೆ ತಲುಪಬಹುದು. 2000 ರೂ. ಬಾಡಿಗೆ ಪಡೆಯುತ್ತಾರೆ ವಾಹನ ಚಾಲಕರು.