Search
  • Follow NativePlanet
Share
ಮುಖಪುಟ » ಸ್ಥಳಗಳು » ಜಬಲ್ಪೂರ್ » ತಲುಪುವ ಬಗೆ

ತಲುಪುವ ಬಗೆ

ಜಬಲ್ಪೂರ ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರಗಳೊಂದಿಗೆ ಉತ್ತಮ ರಸ್ತೆ ಸಂಪರ್ಕವನ್ನು ಹೊಂದಿದೆ. ಜಬಲ್ಪೂರದಿಂದ ನಿಯಮಿತವಾಗಿ ಎಲ್ಲೆಡೆಗೆ ಖಾಸಗಿ ಮತ್ತು ರಾಜ್ಯ ಸಾರಿಗೆ ಬಸ್ ಸೌಲಭ್ಯವಿದೆ. ಬಸ್ ಮೂಲಕ ಈ ನಗರಕ್ಕೆ ಸುಲಭವಾಗಿ ತಲುಪಬಹುದು. ಖಾಸಗಿ ಟ್ಯಾಕ್ಸಿಗಳು ಕೂಡ ಲಭ್ಯವಿದೆ.