Search
  • Follow NativePlanet
Share
ಮುಖಪುಟ » ಸ್ಥಳಗಳು » ಜಿಂದ್ » ಹವಾಮಾನ

ಜಿಂದ್ ಹವಾಮಾನ

ಜಿಂದ್ ನಲ್ಲಿ ಬೇಸಿಗೆ, ಚಳಿಗಾಲ ಮತ್ತು ಮಳೆಗಾಲ ಮೂರು ಋತುಗಳು ಸಮಾನವಾಗಿರುತ್ತದೆ. ನವಂಬರ್ ನಿಂದ ಮಾರ್ಚ್ ಮಧ್ಯೆ ಜಿಂದ್ ಗೆ ಭೇಟಿ ನೀಡಲು ಒಳ್ಳೆಯ ಸಮಯ

ಬೇಸಿಗೆಗಾಲ

ಮಾರ್ಚ್ ನಿಂದ ಜೂನ್ ತನಕ ಬೇಸಿಗೆ ಕಾಲವಿರುತ್ತದೆ. ಈ ತಿಂಗಳಲ್ಲಿ ಬಿಸಿ ಮಾರುತದೊಂದಿಗೆ ಉಷ್ಣಾಂಶವು 45 ಡಿಗ್ರಿ ಸೆಲ್ಸಿಯಸ್ ತನಕ ತಲುಪುತ್ತದೆ.

ಮಳೆಗಾಲ

ಜುಲೈನಿಂದ ಸಪ್ಟೆಂಬರ್ ತನಕ ಮಳೆಗಾಲವಿರುತ್ತದೆ. ಆಗ್ಗಾಗ್ಗೆ ಭಾರೀ ಮಳೆಯಾಗುತ್ತದೆ. ಈ ಸಮಯದಲ್ಲಿ ಹವಾಮಾನವು ತೇವ ಮತ್ತು ಆರ್ದ್ರತೆಯಿಂದ ಕೂಡಿರುತ್ತದೆ.

ಚಳಿಗಾಲ

ಚಳಿಗಾಲವು ಡಿಸೆಂಬರ್ ನಿಂದ ಫೆಬ್ರವರಿ ತನಕವಿರುತ್ತದೆ. ಈ ಸಮಯದಲ್ಲಿ ತಾಪಮಾನವು 12 ಡಿಗ್ರಿ ಸೆಲ್ಸಿಯಸ್ ನಿಂದ 20 ಡಿಗ್ರಿ ಸೆಲ್ಸಿಯಸ್ ತನಕ ತಲುಪುವ ಕಾರಣ ಹವಾಮಾನವು ತಂಪು ಹಾಗೂ ಹಿತಕರವಾಗಿರುತ್ತದೆ. ಜನವರಿಯಲ್ಲಿ ಭಾರೀ ಮಂಜು ಬೀಳುವ ಕಾರಣ ವಿಮಾನ ಹಾಗೂ ರೈಲು ಸಂಚಾರಕ್ಕೆ ಅಡ್ಡಿಯಾಗುತ್ತದೆ.