Search
  • Follow NativePlanet
Share
ಮುಖಪುಟ » ಸ್ಥಳಗಳು » ಕಾಳಹಸ್ತಿ » ಆಕರ್ಷಣೆಗಳು » ಸುಬ್ರಹ್ಮಣ್ಯ ಸ್ವಾಮಿ ದೇವಾಲಯ

ಸುಬ್ರಹ್ಮಣ್ಯ ಸ್ವಾಮಿ ದೇವಾಲಯ, ಕಾಳಹಸ್ತಿ

1

ಪಟ್ಟಣದ ಮಧ್ಯ ಭಾಗದಲ್ಲಿರುವ ಸುಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶ್ರೀಕಾಳಹಸ್ತಿಯಲ್ಲಿ ಸುಬ್ರಹ್ಮಣ್ಯಸ್ವಾಮಿಯೇ ಮೂಲ ದೇವರು. ದೇವಾಲಯಕ್ಕೆ ರಸ್ತೆ ಸಂಪರ್ಕ ಸುಗಮವಾಗಿದೆ. ವರ್ಷಕ್ಕೊಮ್ಮೆ ಅಪಾರ ಭಕ್ತಿ, ಶ್ರದ್ಧೆಗಳಿಂದ ಆಚರಿಸಲ್ಪಡುವ ಆದಿ ಕೀರ್ತಕ ಉತ್ಸವದಿಂದಲೇ ದೇವಸ್ಥಾನ  ಚಿರಪರಿಚಿತ. 8 ದಿನಗಳ ಕಾಲ ನಡೆಯುವ ಉತ್ಸವದಲ್ಲಿ ಸಂಗೀತ, ನೃತ್ಯ ಸೇರಿದಂತೆ ಹಲವು ಪೂಜಾ ಕೈಂಕರ್ಯಗಳು ನಡೆಯುತ್ತವೆ. ದೇವಸ್ಥಾನದ ಆವರಣವಿಡೀ ಝಗಮಗಿಸುವ ದೀಪಗಳು, ಹೂವಿನ ಅಲಂಕಾರದಿಂದ ಕಂಗೊಳಿಸುತ್ತಿರುತ್ತದೆ. ಉತ್ಸವದ ಕಡೆ ದಿನದಂದು ಸಪತ್ನಿಯರಾದ ವಲ್ಲಿ ಮತ್ತು ದೇವಸೇನಾ ಸಮೇತ ಸುಬ್ರಹ್ಮಣ್ಯಸ್ವಾಮಿಯ ರಥೋತ್ಸವ ನಡೆಯುತ್ತದೆ. ಪಟ್ಟಣದಾದ್ಯಂತ ಸ್ವಾಮಿಯ ಮೆರವಣಿಗೆ ಮಾಡಲಾಗುತ್ತದೆ. ಉತ್ಸವದಲ್ಲಿ ನೂರಾರು ಮಂದಿ ಭಾಗವಹಿಸಿ ಸಂಭ್ರಮಿಸುತ್ತಾರೆ.

One Way
Return
From (Departure City)
To (Destination City)
Depart On
11 Mar,Wed
Return On
12 Mar,Thu
Travellers
1 Traveller(s)

Add Passenger

  • Adults(12+ YEARS)
    1
  • Childrens(2-12 YEARS)
    0
  • Infants(0-2 YEARS)
    0
Cabin Class
Economy

Choose a class

  • Economy
  • Business Class
  • Premium Economy
Check In
11 Mar,Wed
Check Out
12 Mar,Thu
Guests and Rooms
1 Person, 1 Room
Room 1
  • Guests
    2
Pickup Location
Drop Location
Depart On
11 Mar,Wed
Return On
12 Mar,Thu