Search
  • Follow NativePlanet
Share
ಮುಖಪುಟ » ಸ್ಥಳಗಳು » ಕಲಿಂಪಾಂಗ್ » ಹವಾಮಾನ

ಕಲಿಂಪಾಂಗ್ ಹವಾಮಾನ

ಚಳಿಗಾಲ ಕಾಲಿಂಪಾಂಗ್ ಪ್ರವಾಸಕ್ಕೆ ಸೂಕ್ತ ಸಮಯ.

ಬೇಸಿಗೆಗಾಲ

ಇಲ್ಲಿ ಬೇಸಿಗೆ ಹೆಚ್ಚು ತೀಕ್ಷ್ಣವಾಗಿರುವುದಿಲ್ಲ. ಈ ಸಮಯದಲ್ಲಿನ ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್

ಮಳೆಗಾಲ

ಕಾಲಿಂಪಾಂಗ್ನಲ್ಲಿ ಮಳೆಗಾಲದಲ್ಲಿ ಹೆಚ್ಚಿನ ಮಳೆಯಾಗುತ್ತದೆ. ಇದು ಪ್ರವಾಸಕ್ಕೆ ಸೂಕ್ತ ಸಮಯವಲ್ಲ.

ಚಳಿಗಾಲ

ಚಳಿಗಾಲದಲ್ಲಿ ವಾತಾವರಣವು ಆಹ್ಲಾದಕರವಾಗಿರುತ್ತದೆ ಮತ್ತು ಉಷ್ಣತೆಯು 9 ಡಿಗ್ರಿ ಸೆಲ್ಸಿಯಸ್ನಷ್ಟಿರುತ್ತದೆ.