Search
  • Follow NativePlanet
Share
ಮುಖಪುಟ » ಸ್ಥಳಗಳು » ಕರ್ನಾಲಾ » ತಲುಪುವ ಬಗೆ » ಆಕಾಶದ ಮೂಲಕ

ತಲುಪುವ ಬಗೆ ಕರ್ನಾಲಾ ಆಕಾಶದ ಮೂಲಕ

One Way
Return
From (Departure City)
To (Destination City)
Depart On
08 Jun,Mon
Return On
09 Jun,Tue
Travellers
1 Traveller(s)

Add Passenger

  • Adults(12+ YEARS)
    1
  • Childrens(2-12 YEARS)
    0
  • Infants(0-2 YEARS)
    0
Cabin Class
Economy

Choose a class

  • Economy
  • Business Class
  • Premium Economy

ಮುಂಬಯಿಯ ಛತ್ರಪತಿ ಶಿವಾಜಿ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣ ಕರ್ನಾಲಾಗೆ ಅತ್ಯಂತ ಸಮೀಪದಲ್ಲಿರುವ ವಿಮಾನ ನಿಲ್ದಾಣವಾಗಿದೆ. ಇದು ಸುಮಾರು 60 ಕಿ.ಮೀ ದೂರದಲ್ಲಿದೆ. ಈ ವಿಮಾನ ನಿಲ್ದಾಣ ಭಾರತ ಎಲ್ಲಾ ವಿಮಾನ ನಿಲ್ದಾಣಗಳ ಜೊತೆಗೆ ಹೊರದೇಶದ ಪ್ರಮುಖ ವಿಮಾನ ನಿಲ್ದಾಣಗಳಿಗೆ ಸಂಪರ್ಕ ಸಾಧಿಸುತ್ತದೆ. ವಿಮಾನ ನಿಲ್ದಾಣದಿಂದ ಸಾಕಷ್ಟು ಟಾಕ್ಸಿಗಳು ಕರ್ನಾಲಾಗೆ ಇವೆ. ಸಾಮಾನ್ಯ ದರಗಳು ರೂ 1200 ಆಗಿದೆ. ಪುಣೆಯಲ್ಲಿರುವ ಲೋಹೆಗಾವ್ ವಿಮಾನ ನಿಲ್ದಾಣ ಎರಡನೇ ಸಮೀಪದ ವಿಮಾನ ನಿಲ್ದಾಣವಾಗಿದೆ. ಇದು ಸುಮಾರು ನೂರು ಕಿ.ಮೀ ದೂರದಲ್ಲಿದೆ.