Search
  • Follow NativePlanet
Share
ಮುಖಪುಟ » ಸ್ಥಳಗಳು » ಕಾಸರಗೋಡು » ತಲುಪುವ ಬಗೆ » ಆಕಾಶದ ಮೂಲಕ

ತಲುಪುವ ಬಗೆ ಕಾಸರಗೋಡು ಆಕಾಶದ ಮೂಲಕ

One Way
Return
From (Departure City)
To (Destination City)
Depart On
07 Sep,Mon
Return On
08 Sep,Tue
Travellers
1 Traveller(s)

Add Passenger

  • Adults(12+ YEARS)
    1
  • Childrens(2-12 YEARS)
    0
  • Infants(0-2 YEARS)
    0
Cabin Class
Economy

Choose a class

  • Economy
  • Business Class
  • Premium Economy

ಮಂಗಳೂರು ವಿಮಾನ ನಿಲ್ದಾಣವು ಕಾಸರಗೋಡಿನಿಂದ 50 ಕಿ.ಮೀ ದೂರದಲ್ಲಿದ್ದು, ಇಲ್ಲಿಗೆ ಸಮೀಪದಲ್ಲಿರುವ ವಿಮಾನ ನಿಲ್ದಾಣವಾಗಿದೆ. ನೀವು ಇಲ್ಲಿಗೆ ದಕ್ಷಿಣ ಭಾಗದಿಂದ ಬರುವಿರಾದರೆ ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಸಮೀಪದ ನಿಲ್ದಾಣವಾಗಿರುತ್ತದೆ. ಇದು ಇಲ್ಲಿಂದ 420 ಕಿ.ಮೀ ದೂರದಲ್ಲಿದೆ. ಮಂಗಳೂರು ವಿಮಾನ ನಿಲ್ದಾಣದಿಂದ ನಿಮ್ಮ ಕೈಗೆಟುಕುವ ದರದಲ್ಲಿ ಟ್ಯಾಕ್ಸಿ ಸೇವೆಗಳು ಲಭ್ಯವಿವೆ. ಇದರ ಜೊತೆಗೆ ಬೆಂಗಳೂರು ವಿಮಾನ ನಿಲ್ದಾಣದಿಂದ ಈ ಪಟ್ಟಣಕ್ಕೆ ರೈಲು ಅಥವಾ ರಸ್ತೆಯ ಮೂಲಕ ಆರಾಮವಾಗಿ ತಲುಪಬಹುದು.