Search
  • Follow NativePlanet
Share
ಮುಖಪುಟ » ಸ್ಥಳಗಳು » ಕಸೌಲಿ » ಆಕರ್ಷಣೆಗಳು » ಕೃಷ್ಣ ಭವನ್ ಮಂದಿರ

ಕೃಷ್ಣ ಭವನ್ ಮಂದಿರ, ಕಸೌಲಿ

1

ಹಿಂದೂ ದೇವರಾದ ಕೃಷ್ಣನಿಗಾಗಿ ನಿರ್ಮಿಸಿರುವ ಈ ದೇವಸ್ಥಾನ ನಗರದ ಹೃದಯ ಭಾಗದಲ್ಲಿದ್ದು ಪ್ರವಾಸಿಗರನ್ನು ಆಕರ್ಷಿಸುತ್ತದೆ. 1928 ರಲ್ಲಿ ನಿರ್ಮಾಣಗೊಂಡ ಈ ದೇವಸ್ಥಾನವು ಭಾರತೀಯ ಹಾಗೂ ಐರೋಪ್ಯ ಮಾದರಿಯ ಕಟ್ಟಡ ಹೊಂದಿದ್ದು ಹೋಲಿಕೆಗೆ ಸಮೀಪದ ರೂಪವನ್ನೇ ಹೊಂದಿದೆ ಎಂದರೆ ತಪ್ಪಾಗಲಾರದು. ವಾಸ್ತುಶಾಸ್ತ್ರದ ಆಧಾರಕ್ಕೆ ಅನುಗುಣವಾಗಿ ಈ ದೇವಸ್ಥಾನವನ್ನು ನಿರ್ಮಿಸಲಾಗಿದೆ. ಆಡಳಿತಾಧಿಕಾರಿಗಳು, ತಜ್ಞರು ಹಾಗೂ ಸ್ಥಳೀಯ ಕಲಾವಿದರ ಸಹಕಾರದಿಂದ ಈ ದೇವಸ್ಥಾನ ನಿರ್ಮಾಣಗೊಂಡಿದೆ.

One Way
Return
From (Departure City)
To (Destination City)
Depart On
29 Mar,Fri
Return On
30 Mar,Sat
Travellers
1 Traveller(s)

Add Passenger

  • Adults(12+ YEARS)
    1
  • Childrens(2-12 YEARS)
    0
  • Infants(0-2 YEARS)
    0
Cabin Class
Economy

Choose a class

  • Economy
  • Business Class
  • Premium Economy
Check In
29 Mar,Fri
Check Out
30 Mar,Sat
Guests and Rooms
1 Person, 1 Room
Room 1
  • Guests
    2
Pickup Location
Drop Location
Depart On
29 Mar,Fri
Return On
30 Mar,Sat