Search
  • Follow NativePlanet
Share
ಮುಖಪುಟ » ಸ್ಥಳಗಳು » ಕೊಡೈಕೆನಲ್ » ತಲುಪುವ ಬಗೆ » ಆಕಾಶದ ಮೂಲಕ

ತಲುಪುವ ಬಗೆ ಕೊಡೈಕೆನಲ್ ಆಕಾಶದ ಮೂಲಕ

One Way
Return
From (Departure City)
To (Destination City)
Depart On
25 Apr,Thu
Return On
26 Apr,Fri
Travellers
1 Traveller(s)

Add Passenger

  • Adults(12+ YEARS)
    1
  • Childrens(2-12 YEARS)
    0
  • Infants(0-2 YEARS)
    0
Cabin Class
Economy

Choose a class

  • Economy
  • Business Class
  • Premium Economy

ಮದುರೈ ವಿಮಾನ ನಿಲ್ದಾಣವು ಕೊಡೈಕೆನಲ್‍ಗೆ ಸಮೀಪದ ವಿಮಾನ ನಿಲ್ದಾಣವಾಗಿದ್ದು, ಈ ಗಿರಿಧಾಮದಿಂದ 120 ಕಿ.ಮೀ ದೂರದಲ್ಲಿ ನೆಲೆಗೊಂಡಿದೆ. ಈ ನಿಲ್ದಾಣವು ಕೊಯಮತ್ತೂರ್ ಮತ್ತು ಚೆನ್ನೈ ವಿಮಾನ ನಿಲ್ದಾಣಗಳ ಜೊತೆಗೆ ಉತ್ತಮ ಸಂಪರ್ಕವನ್ನು ಹೊಂದಿದೆ. ಚೆನ್ನೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಇಲ್ಲಿಗೆ ಸಮೀಪದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಿದ್ದು, ಇದು ಕೊಡೈಕೆನಲ್‍ಗೆ ದೇಶದ ಇತರ ಭಾಗಗಳಿಂದ ಮತ್ತು ವಿಶ್ವದ ಇತರ ನಗರಗಳಿಂದ ಸಂಪರ್ಕವನ್ನು ಕಲ್ಪಿಸುತ್ತದೆ.