Search
  • Follow NativePlanet
Share
ಮುಖಪುಟ » ಸ್ಥಳಗಳು » ಕೊಹಿಮಾ » ಆಕರ್ಷಣೆಗಳು » ಹಾರ್ನ್ ಬಿಲ್ ಫೆಸ್ಟಿವಲ್(ಉತ್ಸವ)

ಹಾರ್ನ್ ಬಿಲ್ ಫೆಸ್ಟಿವಲ್(ಉತ್ಸವ), ಕೊಹಿಮಾ

4

ಡಿಸೆಂಬರ್ ತಿಂಗಳ ಮೊದಲ ವಾರದಲ್ಲಿ ನಡೆಯುವ ಹಾರ್ನ್ ಬಿಲ್ ಫೆಸ್ಟಿವಲ್ ನಾಗಾಲ್ಯಾಂಡ್ ನ ಅತೀ ದೊಡ್ಡ ವಾರ್ಷಿಕ ಹಬ್ಬವಾಗಿದ್ದು, ಇದು ವಿಶ್ವದೆಲ್ಲೆಡೆಯಿಂದ ಬೃಹತ್ ಸಂಖ್ಯೆಯಲ್ಲಿ ಪ್ರವಾಸಿಗರನ್ನು ಸೆಳೆಯುತ್ತದೆ. ಪ್ರವಾಸೋದ್ಯಮ, ಕಲಾ ಮತ್ತು ಸಂಸ್ಕೃತಿ ಇಲಾಖೆಗಳು ಕೊಹಿಮಾದಿಂದ 12 ಕಿ.ಮೀ. ದೂರದಲ್ಲಿರುವ ನಾಗಾ ಹೆರಿಟೇಜ್ ವಿಲೇಜ್ ನಲ್ಲಿ ಈ ಫೆಸ್ಟಿವಲ್ ನ್ನು ಆಯೋಜಿಸುತ್ತದೆ. ಇದು ನಾಗಾ ಬುಡಕಟ್ಟು ಜನರ ಜೀವನ ಮತ್ತು ಇತಿಹಾಸದ ಕಡೆ ಸಂಪೂರ್ಣ ಬೆಳಕು ಚೆಲ್ಲುತ್ತದೆ. ಏಳು ದಿನಗಳ ಕಾಲ ನಡೆಯುವ ಈ ಹಬ್ಬದಲ್ಲಿ ವಿವಿಧ ನಾಗಾ ಬುಡಕಟ್ಟು ಜನಾಂಗಗಳ ಶ್ರೀಮಂತ ಮತ್ತು ಸ್ಪಂದನಶೀಲ ಸಂಸ್ಕೃತಿಯನ್ನು ತೋರಿಸುತ್ತದೆ.

ಹಾರ್ನ್ ಬಿಲ್ ಹಕ್ಕಿಯ ಗರಿಯನ್ನು ನಾಗಾ ಬುಡಕಟ್ಟು ಜನರು ತಮ್ಮ ಶಿರವಸ್ತ್ರದಲ್ಲಿ ಅಳವಡಿಸಿರುವ ಕಾರಣ ಈ ಹಬ್ಬಕ್ಕೆ ಹಾರ್ನ್ ಬಿಲ್ ಹೆಸರು ಬಂದಿದೆ.  ಆಚರಣೆಗಳು ನೃತ್ಯ ಪ್ರದರ್ಶನ, ಕರಕುಶಲ, ಮೆರವಣಿಗೆಗಳು, ಆಟಗಳು, ಕ್ರೀಡೆ, ಆಹಾರ ಜಾತ್ರೆಗಳು ಮತ್ತು ಧಾರ್ಮಿಕ ಸಮಾರಂಭಗಳು ಒಳಗೊಂಡಿದೆ. ಉತ್ಸವದಲ್ಲಿ ಭಾಗವಹಿಸುವ ಪ್ರವಾಸಿಗಳು ನಾಗಾ ಜೀವನದ ವಿವಿಧ ಅಂಶಗಳನ್ನು ಬಿಂಬಿಸುವ ಸಾಂಪ್ರದಾಯಿಕ ವರ್ಣಚಿತ್ರಗಳು, ಮರದ ಕೆತ್ತನೆಗಳು, ಶಾಲುಗಳು ಮತ್ತು ಶಿಲ್ಪಕಲೆಗಳು ಸೇರಿದಂತೆ ಮನೆ ವಿವಿಧ ನಾಗಾ ಸ್ಮರಣಿಕೆಗಳನ್ನು ತೆಗೆದುಕೊಳ್ಳಬಹುದು. ನಾಗಾ ವೀರರ ಕೆಚ್ಚೆದೆಯ ಕೆಲಸವನ್ನು ಹೊಗಳುವ ಹಾಡುಗಳು ಹಬ್ಬದ ಸಮಯದಲ್ಲಿ ದೊಡ್ಡ ಆಕರ್ಷಣೆಗಳಲ್ಲಿ ಒಂದಾಗಿದೆ.

One Way
Return
From (Departure City)
To (Destination City)
Depart On
14 Sep,Mon
Return On
15 Sep,Tue
Travellers
1 Traveller(s)

Add Passenger

  • Adults(12+ YEARS)
    1
  • Childrens(2-12 YEARS)
    0
  • Infants(0-2 YEARS)
    0
Cabin Class
Economy

Choose a class

  • Economy
  • Business Class
  • Premium Economy
Check In
14 Sep,Mon
Check Out
15 Sep,Tue
Guests and Rooms
1 Person, 1 Room
Room 1
  • Guests
    2
Pickup Location
Drop Location
Depart On
14 Sep,Mon
Return On
15 Sep,Tue