Search
  • Follow NativePlanet
Share
ಮುಖಪುಟ » ಸ್ಥಳಗಳು » ಕೋಲಾರ » ಆಕರ್ಷಣೆಗಳು » ಸೋಮೇಶ್ವರ ದೇವಾಲಯ

ಸೋಮೇಶ್ವರ ದೇವಾಲಯ, ಕೋಲಾರ

3

ಸೋಮೇಶ್ವರ ದೇವಾಲಯವು ಕೋಲಾರ ಜಿಲ್ಲೆಯ ನೋಡಲೆ ಬೇಕಾದ ಸ್ಥಳಗಳಲ್ಲಿ ಒಂದೆಂದು ಪರಿಗಣಿಸಲ್ಪಟ್ಟಿದೆ. ಇದು ಶಿವನ ಅವತಾರವಾದ ಸೋಮೇಶ್ವರನ ದೇವಾಲಯವಾಗಿದೆ. ಈ ದೇವಾಲಯವು ಕೋಲಾರ ನಗರದ ಮಧ್ಯ ಭಾಗದಲ್ಲಿ ನೆಲೆಸಿದೆ. ಈ ದೇವಾಲಯವು 14 ನೇ ಶತಮಾನದಲ್ಲಿ ನಿರ್ಮಾಣಗೊಂಡಿದ್ದು ವಿಜಯನಗರ ಶೈಲಿಯನ್ನು ಹೊಂದಿದೆ. ಇಲ್ಲಿ ಒಂದು ಕಲ್ಯಾಣ ಮಂಟಪವಿದ್ದು, ತನ್ನಲ್ಲಿರುವ ಕೆತ್ತನೆಗಳಿಂದ  ಕೂಡಿದ ಕಂಬಗಳಿಂದಾಗಿ ಗಮನ ಸೆಳೆಯುತ್ತಿದೆ. ಇಲ್ಲಿನ ಕಂಬಗಳಲ್ಲಿನ ಕೆತ್ತನೆಗಳು ಚೈನಾ, ಯೂರೋಪ್ ಮತ್ತು ಥಾಯ್ ವಾಸ್ತುಶೈಲಿಗಳೊಂದಿಗೆ ಸಾಮ್ಯತೆಯನ್ನು ಹೊಂದಿದೆ. ಕಲ್ಯಾಣ ಮಂಟಪದ ಮೇಲ್ಭಾಗವನ್ನು ಚೀನಿ ಶೈಲಿಯಲ್ಲಿ ನಿರ್ಮಿಸಲಾಗಿದೆ. ಸೋಮೇಶ್ವರ ದೇವಾಲಯದಲ್ಲಿನ ವಿದೇಶಗಳ ವಾಸ್ತುಶೈಲಿಯ ಸಂಯೋಜನೆಯು ವಿಜಯನಗರ ಕಾಲದ ವ್ಯಾಪಾರ ಸಂಬಂಧಗಳ ಮಹತ್ವವನ್ನು ಎತ್ತಿ ತೋರಿಸುತ್ತಿದೆ.

One Way
Return
From (Departure City)
To (Destination City)
Depart On
06 Sep,Sun
Return On
07 Sep,Mon
Travellers
1 Traveller(s)

Add Passenger

  • Adults(12+ YEARS)
    1
  • Childrens(2-12 YEARS)
    0
  • Infants(0-2 YEARS)
    0
Cabin Class
Economy

Choose a class

  • Economy
  • Business Class
  • Premium Economy
Check In
06 Sep,Sun
Check Out
07 Sep,Mon
Guests and Rooms
1 Person, 1 Room
Room 1
  • Guests
    2
Pickup Location
Drop Location
Depart On
06 Sep,Sun
Return On
07 Sep,Mon