Search
  • Follow NativePlanet
Share
ಮುಖಪುಟ » ಸ್ಥಳಗಳು » ಕೋನಾರ್ಕ್ » ತಲುಪುವ ಬಗೆ » ಆಕಾಶದ ಮೂಲಕ

ತಲುಪುವ ಬಗೆ ಕೋನಾರ್ಕ್ ಆಕಾಶದ ಮೂಲಕ

One Way
Return
From (Departure City)
To (Destination City)
Depart On
19 Apr,Fri
Return On
20 Apr,Sat
Travellers
1 Traveller(s)

Add Passenger

  • Adults(12+ YEARS)
    1
  • Childrens(2-12 YEARS)
    0
  • Infants(0-2 YEARS)
    0
Cabin Class
Economy

Choose a class

  • Economy
  • Business Class
  • Premium Economy

ಕೋನಾರ್ಕ ಹತ್ತಿರದಲ್ಲಿರುವ ವಿಮಾನ ನಿಲ್ದಾಣ ಎಂದರೆ ಭುವನೇಶ್ವರ ವಿಮಾನ ನಿಲ್ದಾಣ. ಈ ಪ್ರಮುಖ ವಿಮಾನ ನಿಲ್ದಾಣವು ದೇಶದ ಇತರ ಪ್ರಮುಖ ವಿಮಾನ ನಿಲ್ದಾಣಗಳೊಂದಿಗೆ ಉತ್ತಮ ವಿಮಾನ ಸಂಪರ್ಕವನ್ನು ಹೊಂದಿದೆ. ಇಲ್ಲಿಗೆ ದೇಶದ ಪ್ರಮುಖ ನಗರಗಳಿಂದ ವೈಮಾನಿಕ ಸೌಲಭ್ಯ ಇದೆ. ಉದಾ: ಕೋಲ್ಕತ್ತ, ದೆಹಲಿ, ಹೈದ್ರಾಬಾದ ಮತ್ತು ಚೆನ್ನೈ ಮುಂತಾದ ವಿಮಾನ ನಿಲ್ದಾಣಗಳು ಭುವನೇಶ್ವರ ವಿಮಾನ ನಿಲ್ದಾಣಕ್ಕೆ ದೈನಂದಿನ ನಿರಂತರ ವಿಮಾನ ಸೌಲಭ್ಯವನ್ನು ಹೊಂದಿವೆ.