Search
  • Follow NativePlanet
Share
ಮುಖಪುಟ » ಸ್ಥಳಗಳು » ಕೋಟಾ » ತಲುಪುವ ಬಗೆ » ಆಕಾಶದ ಮೂಲಕ

ತಲುಪುವ ಬಗೆ ಕೋಟಾ ಆಕಾಶದ ಮೂಲಕ

One Way
Return
From (Departure City)
To (Destination City)
Depart On
18 Apr,Thu
Return On
19 Apr,Fri
Travellers
1 Traveller(s)

Add Passenger

  • Adults(12+ YEARS)
    1
  • Childrens(2-12 YEARS)
    0
  • Infants(0-2 YEARS)
    0
Cabin Class
Economy

Choose a class

  • Economy
  • Business Class
  • Premium Economy

ಜೈಪುರದ ಸಂಗನೇರ್ ವಿಮಾನ ನಿಲ್ದಾಣವು ಕೋಟಾಗೆ ಸಮೀಪದ ವಿಮಾನ ನಿಲ್ದಾಣವಾಗಿದೆ. ಇದು ಇಲ್ಲಿಂದ 245 ಕಿ.ಮೀ ದೂರದಲ್ಲಿದ್ದು ದೆಹಲಿ ಮುಂಬಯಿಯಂತಹ ಭಾರತದ ಪ್ರಮುಖ ನಗರಗಳೊಂದಿಗೆ ಅತ್ಯುತ್ತಮವಾದ ವಿಮಾನ ಸಂಪರ್ಕವನ್ನು ಹೊಂದಿದೆ. ಪ್ರವಾಸಿಗರು ಇಲ್ಲಿಂದ ಟ್ಯಾಕ್ಸಿ, ಬಸ್ಸು ಅಥವಾ ಕ್ಯಾಬ್ ಗಳ ಮೂಲಕ ಕೋಟಾಗೆ ತಲುಪಬಹುದು. ನವದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಇಲ್ಲಿಗೆ ಸಮೀಪದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಿದೆ.