ಶರ್ವಲಿ ದೇವಿ ದೇವಾಲಯವು ಕುಲ್ಲುವಿನ ಅತ್ಯಂತ ಹಳೆಯ ದೇವಾಲಯಗಳಲ್ಲಿ ಒಂದಾಗಿದೆ. ಇದು ಶೂರು ಎಂಬ ಹಳ್ಳಿಯಲ್ಲಿ ನೆಲೆಗೊಂಡಿದೆ. ನಂಬಿಕೆಗಳ ಪ್ರಕಾರ, ಈ ದೇವಾಲಯವನ್ನು ಪಾಂಡವರು ನಿರ್ಮಿಸಿದರಂತೆ. ಈ ದೇವಾಲಯವು ಮನಾಲಿಯಿಂದ 8 ಕಿ.ಮೀ ದೂರದಲ್ಲಿ ನೆಲೆಗೊಂಡಿದೆ. ಅಲ್ಲದೆ ಇದು ಜಗತ್‍ಸುಖ್ ದೇವಾಲಯಕ್ಕೆ ಸಮೀಪದಲ್ಲಿ ನೆಲೆಗೊಂಡಿದೆ.