Search
  • Follow NativePlanet
Share
ಮುಖಪುಟ » ಸ್ಥಳಗಳು » ಕುರುಕ್ಷೇತ್ರ » ಆಕರ್ಷಣೆಗಳು » ಸರಸ್ವತಿ ವನ್ಯಧಾಮ

ಸರಸ್ವತಿ ವನ್ಯಧಾಮ, ಕುರುಕ್ಷೇತ್ರ

1

ಸರಸ್ವತಿ ವನ್ಯಧಾಮವು ಹೆಸರೇ ಸೂಚಿಸುವಂತೆ ಒಂದು ದೊಡ್ಡ ಮೀಸಲು ಅರಣ್ಯ ಪ್ರದೇಶವಾಗಿದೆ. ಈ ಕಾಡು ತನ್ನಲ್ಲಿರುವ ವಿಪುಲ ಸಸ್ಯ ಮತ್ತು ಪ್ರಾಣಿ ಸಂಪತ್ತಿನಿಂದ ಗಮನ ಸೆಳೆಯುತ್ತಿದೆ. ಇಲ್ಲಿ ದೇಶೀಯ ಮತ್ತು ವಿದೇಶಿಯ ಹಕ್ಕಿಗಳನ್ನು ಅಪಾರ ಸಂಖ್ಯೆಯಲ್ಲಿ ನಾವು ಕಾಣಬಹುದು. ಈ ವನ್ಯಧಾಮವು ವಿಹಾರಕ್ಕೆ ಹೇಳಿ ಮಾಡಿಸಿದ ತಾಣವಾಗಿದ್ದು, ನೀವು ನಿಮ್ಮ ಆಪ್ತರೊಡನೆ ಪ್ರಶಾಂತವಾದ ಪರಿಸರದಲ್ಲಿ ಕಾಲ ಕಳೆಯಬಹುದು.

One Way
Return
From (Departure City)
To (Destination City)
Depart On
25 Apr,Sat
Return On
26 Apr,Sun
Travellers
1 Traveller(s)

Add Passenger

  • Adults(12+ YEARS)
    1
  • Childrens(2-12 YEARS)
    0
  • Infants(0-2 YEARS)
    0
Cabin Class
Economy

Choose a class

  • Economy
  • Business Class
  • Premium Economy
Check In
25 Apr,Sat
Check Out
26 Apr,Sun
Guests and Rooms
1 Person, 1 Room
Room 1
  • Guests
    2
Pickup Location
Drop Location
Depart On
25 Apr,Sat
Return On
26 Apr,Sun