Search
  • Follow NativePlanet
Share
ಮುಖಪುಟ » ಸ್ಥಳಗಳು » ಲಕ್ಷದ್ವೀಪ » ತಲುಪುವ ಬಗೆ » ಆಕಾಶದ ಮೂಲಕ

ತಲುಪುವ ಬಗೆ ಲಕ್ಷದ್ವೀಪ ಆಕಾಶದ ಮೂಲಕ

One Way
Return
From (Departure City)
To (Destination City)
Depart On
15 Sep,Sun
Return On
16 Sep,Mon
Travellers
1 Traveller(s)

Add Passenger

  • Adults(12+ YEARS)
    1
  • Childrens(2-12 YEARS)
    0
  • Infants(0-2 YEARS)
    0
Cabin Class
Economy

Choose a class

  • Economy
  • Business Class
  • Premium Economy

ಕಿಂಗ್‌ಫಿಶರ್‌ ಏರ್‌ಲೈನ್ಸ್‌ ಹಾಗೂ ಏರ್‌ ಇಂಡಿಯಾ ಲಕ್ಷದ್ವೀಪದ ಅಗತ್ತಿ ದ್ವೀಪದೊಂದಿಗೆ ಸಂಪರ್ಕ ಹೊಂದಿವೆ. ದಕ್ಷಿಣ ಭಾರತದ ಎರಡು ಪ್ರಮುಖ ನಗರಗಳಾದ ಕೊಚ್ಚಿ ಹಾಗೂ ಬೆಂಗಳೂರು ವಿಮಾನ ನಿಲ್ದಾಣದಿಂದ ಇಲ್ಲಿನ ಡೊಮೆಸ್ಟಿಕ್‌ ವಿಮಾನ ನಿಲ್ದಾಣಕ್ಕೆ ವೈಮಾನಿಕ ಸಂಪರ್ಕವಿದೆ. ಆಂತರಿಕ ದ್ವೀಪ ಸಂಚಾರಕ್ಕೆ ಅನುಕೂಲ ಕಲ್ಪಿಸಲು ಲಕ್ಷದ್ವೀಪದ ಇನ್ನೊಂದು ದ್ವೀಪವಾದ ಬಂಗಾರಂನಲ್ಲೂ ಒಂದು ಏರೋಡ್ರಂ ಇದೆ. ಪ್ರವಾಸಿಗರ ಅನುಕೂಲಕ್ಕೆ ಇದನ್ನು ಬಳಸಲಾಗುತ್ತದೆ.