ಲೇಹ್‌ನಲ್ಲಿ ಅತ್ಯಂತ ಜನಪ್ರಿಯವಾದ ಇನ್ನೊಂದು ಸಾಹಸ ಕ್ರೀಡೆ ಪ್ಯಾರಾಗ್ಲೈಡಿಂಗ್. ಇಂಡಸ್ ನದಿಯ ದಡದ ಮೇಲೆ ಈ ಕ್ರೀಡೆಯನ್ನು ಆಸ್ವಾದಿಸಬಹುದಾಗಿದೆ. ಇದು ಸಾಹಸ ಕ್ರೀಡೆಗೆ ಉತ್ತೇಜನ ನೀಡುವ ತಾಣ. ಇದು 11 ಸಾವಿರ ಅಡಿ ಎತ್ತರದಲ್ಲಿದೆ. ಹೀಗಾಗಿ ಇದು ಪ್ಯಾರಾಗ್ಲೈಡಿಂಗ್‌ಗೆ ಹೇಳಿಮಾಡಿಸಿದಂತಿದೆ. ಅಕ್ಟೋಬರ್‌ನಿಂದ ಜೂನ್ ನಡುವಿನ ಅವಧಿ ಪ್ಯಾರಾಗ್ಲೈಡಿಂಗ್‌ಗೆ ಸಕಾಲ.


Click it and Unblock the Notifications