Search
  • Follow NativePlanet
Share
ಮುಖಪುಟ » ಸ್ಥಳಗಳು » ಲೇಹ್ » ಆಕರ್ಷಣೆಗಳು » ಸ್ಟಾಕ್‌ ಪ್ಯಾಲೇಸ್‌

ಸ್ಟಾಕ್‌ ಪ್ಯಾಲೇಸ್‌, ಲೇಹ್

5

ಸ್ಟಾಕ್‌ ಪ್ಯಾಲೇಸ್‌ ಅನ್ನು ರಾಜಾ ತೇಸ್ಪಾಲ್‌ ತೊಂದುಪ್‌ ನಮಂಗ್ಯಾಲಾ ಅವರು 1825 ರಲ್ಲಿ ನಿರ್ಮಿಸಿದರು. ಇಂಡಸ್‌ ನದಿ ದಂಡೆಯ ಮೇಲಿರುವ ಈ ಪ್ಯಾಲೇಸ್‌ ನಗರದಿಂದ 15 ಕಿ.ಮೀ. ದೂರದಲ್ಲಿದೆ. ಈ ಪ್ಯಾಲೇಸ್‌ 108 ಕಂಗ್ಯಾರು ಸಂಪುಟವನ್ನು ಒಳಗೊಂಡಿದೆ. ಟಿಬೇಟಿಯನ್‌ ಬುದ್ಧಿಸಂ ಶಾಲೆಗಳಲ್ಲಿ ಪಠ್ಯರೂಪದ ಆಕರಗಳು ಇಲ್ಲಿವೆ. ಇವನ್ನು ಇಲ್ಲಿನ ಗ್ರಂಥಾಲಯದಲ್ಲಿ ಜೋಪಾನವಾಗಿ ಇರಿಸಲಾಗಿದೆ.

ಶ್ರೀಮಂತ ಕುಟುಂಬದ ವಾಸಕ್ಕೆ ಮತ್ತು ರಾಜ ಸೆಂಗ್ಯೆ ನಂಗ್ಯಾಲರ ವಾಸಕ್ಕೆ ಇದು ಮೊದಲು ಬಳಕೆ ಆಗುತ್ತಿತ್ತು. ಇದು ಸಾಂಪ್ರದಾಯಿಕ ಶೈಲಿ ಹಾಗೂ ಆಕರ್ಷಕ ವಾಸ್ತುಶಿಲ್ಪ ಮಾದರಿಯನ್ನು ಒಳಗೊಂಡು ನಿರ್ಮಾಣವಾಗಿದೆ. ಸೂರ್ಯಾಸ್ತ ಹಾಗೂ ಸೂರ್ಯೋದಯ ವೀಕ್ಷಣೆಗೆ ಇದು ಉತ್ತಮ ತಾಣವಾಗಿದೆ. ಇದು ಇಲ್ಲಿನ ಹೆಚ್ಚುವರಿ ವಿಶೇಷತೆಯೂ ಕೂಡ ಹೌದು.

ಇಲ್ಲಿನ ಇನ್ನೊಂದು ವೈಶಿಷ್ಟ್ಯ ಅಂದರೆ ವರ್ಷಕ್ಕೊಮ್ಮೆ ನಡೆಯುವ ನೃತ್ಯ ಉತ್ಸವ. ಇದಕ್ಕೆ ಸಾಕ್ಷಿಯಾಗಲು ಅಪಾರ ಸಂಖ್ಯೆಯಲ್ಲಿ ಪ್ರವಾಸಿಗರು ಇಲ್ಲಿಗೆ ಆಗಮಿಸುತ್ತಾರೆ. ಈ ಸಂದರ್ಭದಲ್ಲಿ, ಪ್ರವಾಸಿಗರು ಇಲ್ಲಿರುವ ಅಪರೂಪದ ನಾಣ್ಯಗಳ ಸಂಗ್ರಹ, ರಾಯಲ್‌ ವಸ್ತುಗಳು ಹಾಗೂ ಇನ್ನಿತರೆ ಪ್ರಮುಖ ಸಾಮಗ್ರಿಗಳನ್ನು ನೋಡಬಹುದಾಗಿದೆ. ಇಲ್ಲಿ ತಲುಪಿದರೆ ಸುತ್ತಿ ಬರಲು ಕನಿಷ್ಠ 4 ರಿಂದ 5 ಘಂಟೆಗಳು ಬೇಕು. ಪ್ಯಾಲೇಸ್‌ ಸುತ್ತಿ ಎಲ್ಲವನ್ನೂ ನೋಡಿ ಬರಲು ಇಷ್ಟು ಕಾಲ ಅತ್ಯಗತ್ಯ. ಪ್ಯಾಲೇಸ್‌ ಒಳಗಿರುವ ಸ್ಪಿಟ್ಯುಕ್‌ ಆಶ್ರಮ ಪ್ರಮುಖ ಆಕರ್ಷಣೆ. ಪ್ಯಾಲೇಸ್‌ ತಲುಪಲು ಇಚ್ಛಿಸುವ ಪ್ರವಾಸಿಗರು ಸುಲಭವಾಗಿ ಕಾರು, ಜೀಪ್‌ ಬಾಡಿಗೆ ಪಡೆದು ಬಂದು ತಲುಪಬಹುದಾಗಿದೆ.

One Way
Return
From (Departure City)
To (Destination City)
Depart On
10 Mar,Tue
Return On
11 Mar,Wed
Travellers
1 Traveller(s)

Add Passenger

  • Adults(12+ YEARS)
    1
  • Childrens(2-12 YEARS)
    0
  • Infants(0-2 YEARS)
    0
Cabin Class
Economy

Choose a class

  • Economy
  • Business Class
  • Premium Economy
Check In
10 Mar,Tue
Check Out
11 Mar,Wed
Guests and Rooms
1 Person, 1 Room
Room 1
  • Guests
    2
Pickup Location
Drop Location
Depart On
10 Mar,Tue
Return On
11 Mar,Wed