Search
  • Follow NativePlanet
Share
ಮುಖಪುಟ » ಸ್ಥಳಗಳು » ಲೇಹ್ » ಆಕರ್ಷಣೆಗಳು » ಟ್ರೆಕ್ಕಿಂಗ್‌

ಟ್ರೆಕ್ಕಿಂಗ್‌, ಲೇಹ್

1

ಪ್ರವಾಸಿಗರಿಗೆ ಇಲ್ಲಿನ ಪ್ರಮುಖ ಆಕರ್ಷಣೆ ಟ್ರೆಕ್ಕಿಂಗ್‌. ಜೂನ್‌ ತಿಂಗಳಿಂದ ಸೆಪ್ಟೆಂಬರ್‌ ನಡುವಿನ ಅವಧಿಯಲ್ಲಿ ಇಲ್ಲಿನ ವೀಕ್ಷಣಾ ತಾಣಗಳು ಅತ್ಯಂತ ಮನೋಹರವಾಗಿ ಗೋಚರಿಸುತ್ತವೆ. ಪ್ರವಾಸಿಗರು ಈ ಸಂದರ್ಭದಲ್ಲಿ ಟ್ರೆಕ್ಕಿಂಗ್‌ನ ತರಹೇವಾರಿ ಅನುಭವ ಪಡೆದುಕೊಳ್ಳಬಹುದು. ಹಿಮಾವೃತ್ತವಾದ ಹಿಮಾಲಯ ಪರ್ವತದ ಮೇಲೆ ಟ್ರೆಕ್ಕಿಂಗ್‌ ತೆರಳುವ ಸುವರ್ಣಾವಕಾಶ ಇಲ್ಲಿ ಸಿಗುತ್ತದೆ. ಅನುಭವಿ ಹಾಗೂ ನುರಿತ ಟ್ರೆಕ್ಕಿಂಗ್‌ ಪಟುಗಳು ಇಲ್ಲಿ ತೆರಳಲು ತರಬೇತಿ ನೀಡುತ್ತಾರೆ. ಇವರು ಲೇಹ್‌ನ ಸುತ್ತಮುತ್ತ ಸಾಕಷ್ಟು ಸಂಖ್ಯೆಯಲ್ಲಿ ಸಿಗುತ್ತಾರೆ.

ಪ್ರವಾಸಿಗರಿಗೆ ಟ್ರೆಕ್ಕಿಂಗ್‌ ತೆರಳಲು ಮಾರ್ಗದರ್ಶನ ನೀಡುವ ಸಾಕಷ್ಟು ಶಿಕ್ಷಣ ಕೇಂದ್ರಗಳು ಇಲ್ಲಿವೆ. ಜೂನ್‌ ಹಾಗೂ ಸೆಪ್ಟೆಂಬರ್‌ ತಿಂಗಳು ಇಲ್ಲಿ ಟ್ರೆಕ್ಕಿಂಗ್‌ ತೆರಳಲು ಸಕಾಲ. ಮರ್ಖಾ ಕಣಿವೆ ಪ್ರದೇಶ ಮಾರ್ಗ, ಸ್ಪಿತಿಯಿಂದ ಲಡಾಖ್‌ ನಡುವಿನ ಮಾರ್ಗ, ಲಡಾಖ್‌ ಜನ್ಸಕರ್‌ ಮಾರ್ಗ ಹಾಗೂ ನುಬ್ರಾ ಕಣಿವೆ ಮಾರ್ಗ ಮುಂತಾದವು ಕೆಲ ಜನಪ್ರಿಯ ಟ್ರೆಕ್ಕಿಂಗ್‌ ಮಾರ್ಗಗಳಾಗಿವೆ. ಇದರ ಹೊರತಾಗಿ ಇಂಡಸ್‌ ನದಿ ಪಾತ್ರದಲ್ಲಿ ನಿರ್ಮಾಣವಾಗಿರುವ ಕಣಿವೆ ಮಾರ್ಗದಲ್ಲಿ ಸಫಾರಿಗೂ ಯೋಜನೆ ಹಾಕಿಕೊಳ್ಳಬಹುದು.

One Way
Return
From (Departure City)
To (Destination City)
Depart On
10 Mar,Tue
Return On
11 Mar,Wed
Travellers
1 Traveller(s)

Add Passenger

  • Adults(12+ YEARS)
    1
  • Childrens(2-12 YEARS)
    0
  • Infants(0-2 YEARS)
    0
Cabin Class
Economy

Choose a class

  • Economy
  • Business Class
  • Premium Economy
Check In
10 Mar,Tue
Check Out
11 Mar,Wed
Guests and Rooms
1 Person, 1 Room
Room 1
  • Guests
    2
Pickup Location
Drop Location
Depart On
10 Mar,Tue
Return On
11 Mar,Wed