ಮಾಹೆಗೆ ಸಮೀಪದ ವಿಮಾನ ನಿಲ್ದಾಣವೆಂದರೆ ಕ್ಯಾಲಿಕಟ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (80 ಕಿ.ಮೀ ದೂರದಲ್ಲಿ). ಭಾರತದ ಎಲ್ಲಾ ಪ್ರಮುಖ ನಗರಗಳಿಗೂ ಇಲ್ಲಿಂದ ಸಂಪರ್ಕವಿದೆ. ಕ್ಯಾಲಿಕಟ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಾಹೆಗೆ ಟ್ಯಾಕ್ಸಿ ಪ್ರಯಾಣ ದರವು ಸುಮಾರು 1,750 ರೂ. ಆಗಲಿದೆ.