Search
  • Follow NativePlanet
Share
ಮುಖಪುಟ » ಸ್ಥಳಗಳು » ಮಲಪ್ಪುರಂ » ತಲುಪುವ ಬಗೆ » ಆಕಾಶದ ಮೂಲಕ

ತಲುಪುವ ಬಗೆ ಮಲಪ್ಪುರಂ ಆಕಾಶದ ಮೂಲಕ

One Way
Return
From (Departure City)
To (Destination City)
Depart On
29 Mar,Fri
Return On
30 Mar,Sat
Travellers
1 Traveller(s)

Add Passenger

  • Adults(12+ YEARS)
    1
  • Childrens(2-12 YEARS)
    0
  • Infants(0-2 YEARS)
    0
Cabin Class
Economy

Choose a class

  • Economy
  • Business Class
  • Premium Economy

ಮಲಪ್ಪುರಂದ ಹೃದಯ ಭಾಗದಿಂದ ಸುಮಾರು 25 ಕಿಮೀ ದೂರದಲ್ಲಿರುವ ಕ್ಯಾಲಿಕಟ್ ಅಂತಾರಾಷ್ಟೀಯ ವಿಮಾನ ನಿಲ್ದಾಣ (ಕರಿಪುರ್ ಅಂತಾರಾಷ್ಟೀಯ ವಿಮಾನ ನಿಲ್ದಾಣ ಎಂತಲೂ ಕರೆಯಲ್ಪಡುವುದು)ವು ಮಲಪ್ಪುರಂದ ಹತ್ತಿರದ ವಿಮಾನ ನಿಲ್ದಾಣವಾಗಿದೆ . ಕ್ಯಾಲಿಕಟ್ ವಿಮಾನ ನಿಲ್ದಾಣವು , ಭಾರತದ ಪ್ರಮುಖ ನಗರಗಳು ಮತ್ತು ಮಧ್ಯಪ್ರಾಚ್ಯದ ಕೆಲವು ನಗರಗಳಿಗೆ ಸಂಪರ್ಕಿಸುವ ಅಸಂಖ್ಯ ವಿಮಾನ ಸೇವೆಗಳನ್ನು ಹೊಂದಿದೆ. ವಾಯುಯಾನದ ಮೂಲಕ ಬಂದ ಪ್ರವಾಸಿಗರು ಟ್ಯಾಕ್ಸಿಗಳನ್ನು ಬಾಡಿಗೆಗೆ ಪಡೆದು ಮಲಪ್ಪುರಂದ ಎಲ್ಲಾ ಪ್ರಮುಖ ಪಟ್ಟಣಗಳಿಗೆ ಭೇಟಿ ನೀಡಬಹುದು.