ಮರಾರಿಕುಲಂ, ದಕ್ಷಿಣ ಭಾರತದ ಪ್ರಮುಖ ನಗರಗಳಿಂದ ಸಂಪರ್ಕವನ್ನು ಹೊಂದಿದೆ. ಕೊಚ್ಚಿನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು (ನೆಡುಂಬಸ್ಸೆರಿ ವಿಮಾನ ನಿಲ್ದಾಣ) ಮರಾರಿಕುಲಂ ಗೆ ಸಮೀಪದ ವಿಮಾನ ನಿಲ್ದಾಣ. ಈ ವಿಮಾನ ನಿಲ್ದಾಣವು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವಿಮಾನಗಳ ಹಾರಾಟವನ್ನು ಹೊಂದಿದೆ.