Search
  • Follow NativePlanet
Share
ಮುಖಪುಟ » ಸ್ಥಳಗಳು » ಮುಂಬೈ » ಆಕರ್ಷಣೆಗಳು » ಸಿದ್ಧಿ ವಿನಾಯಕ ಮಂದಿರ

ಸಿದ್ಧಿ ವಿನಾಯಕ ಮಂದಿರ, ಮುಂಬೈ

2

ಭಗವಾನ್ ಗಣೇಶನ ನೆಲೆಯಾದ ಈ ಪ್ರಸಿದ್ಧ ಹಿಂದೂ ದೇವಾಲಯಕ್ಕೆ 1900 ಇಸವಿಗಿಂತ ಮೊದಲಿನಿಂದಲೂ ಪ್ರವಾಸಿಗರು ಹಾಗೂ ಯಾತ್ರಾರ್ಥಿಗಳು ಭೇಟಿ ನೀಡುತ್ತಿದ್ದಾರೆ. ಕೇವಲ ಇಟ್ಟಿಗೆಯಿಂದ ಕೆಲವೆ ಅಡಿ ವಿಸ್ತಾರದಲ್ಲಿ ನಿರ್ಮಿಸಲಾಗಿದ್ದ ಈ ದೇವಾಲಯ, ಇಂದು ಮುಂಬೈನ ಅತಿ ಶ್ರೀಮಂತ ದೇವಾಲಯವೆನಿಸಿದ್ದು, ಹಲವರ ಹೃದಯದಲ್ಲಿ/ಮನಸ್ಸಿನಲ್ಲಿ ನೆಲೆಯಾಗಿದೆ. ವಿಶೇಷ ಸೂಚನೆಯೆಂದರೆ, ನೀವು ಸರಿಯಾದ ಸಮಯಕ್ಕೆ, ಸರಿಯಾದ ದಿನ ಇಲ್ಲಿಗೆ ಭೇಟಿ ನೀಡದಿದ್ದರೆ ಇಲ್ಲಿನ ಸಾಲುಗಟ್ಟಿದ ಜನಸಂದಣಿಯಲ್ಲಿ ದಿನವಿಡಿ ನಿಲ್ಲಬೇಕಾದೀತು! ಅಷ್ಟು ಭಾರಿ ಮೊತ್ತದ ಜನ ಸಾಗರ ಈ ದೇವಾಲಯದ ಮುಂದೆ ಪ್ರತಿ ದಿನ ಇರುತ್ತದೆ. ಇಲ್ಲಿನ ವಾಸ್ತು ಶೈಲಿ ಹಾಗೂ ಯಾತ್ರಾರ್ಥಿಗಳ ನಿರ್ವಹಣೆ ಅಚ್ಚುಕಟ್ಟಾಗಿದೆ.

ಸಿದ್ಧಿ ವಿನಾಯಕ ದೇವಸ್ಥಾನವು, ವರ್ಲಿ ಸಮುದ್ರಾಭಿಮುಖವಾಗಿ ನೆಲೆಸಿದ್ದು, ಹಾಜಿ ಅಲಿ ಜ್ಯೂಸ್ ಸೆಂಟರ್ ನಂತಹ ಮುಂಬೈ ನಗರದ ಹಲವಾರು ಆಕರ್ಷಣಾ ಸ್ಥಳಗಳಿಗೆ ಅತ್ಯಂತ ಹತ್ತಿರದಲ್ಲಿದೆ.

One Way
Return
From (Departure City)
To (Destination City)
Depart On
24 Jul,Fri
Return On
25 Jul,Sat
Travellers
1 Traveller(s)

Add Passenger

  • Adults(12+ YEARS)
    1
  • Childrens(2-12 YEARS)
    0
  • Infants(0-2 YEARS)
    0
Cabin Class
Economy

Choose a class

  • Economy
  • Business Class
  • Premium Economy
Check In
24 Jul,Fri
Check Out
25 Jul,Sat
Guests and Rooms
1 Person, 1 Room
Room 1
  • Guests
    2
Pickup Location
Drop Location
Depart On
24 Jul,Fri
Return On
25 Jul,Sat