Search
  • Follow NativePlanet
Share
ಮುಖಪುಟ » ಸ್ಥಳಗಳು » ಮುರುದ್ ಜಂಜೀರಾ » ತಲುಪುವ ಬಗೆ » ಆಕಾಶದ ಮೂಲಕ

ತಲುಪುವ ಬಗೆ ಮುರುದ್ ಜಂಜೀರಾ ಆಕಾಶದ ಮೂಲಕ

One Way
Return
From (Departure City)
To (Destination City)
Depart On
18 Apr,Thu
Return On
19 Apr,Fri
Travellers
1 Traveller(s)

Add Passenger

  • Adults(12+ YEARS)
    1
  • Childrens(2-12 YEARS)
    0
  • Infants(0-2 YEARS)
    0
Cabin Class
Economy

Choose a class

  • Economy
  • Business Class
  • Premium Economy

ಮುಂಬೈನ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಮುರುದ್ ಜಂಜೀರಾಗೆ ಅತ್ಯಂತ ಸಮೀಪದ ವಿಮಾನ ನಿಲ್ದಾಣವಾಗಿದೆ. ಇದು ಇಲ್ಲಿಂದ 165 ಕಿ.ಮೀ ದೂರದಲ್ಲಿದೆ. ಈ ನಿಲ್ದಾಣವು ದೇಶದ ಒಳಗಿನ ಮತ್ತು ಹೊರಗಿನ ಪ್ರಮುಖ ವಿಮಾನ ನಿಲ್ದಾಣಗಳೊಂದಿಗೆ ಉತ್ತಮವಾದ ವಿಮಾನ ಸಂಪರ್ಕವನ್ನು ಹೊಂದಿದೆ. ಈ ವಿಮಾನ ನಿಲ್ದಾಣದ ಹೊರಗೆ ಟ್ಯಾಕ್ಸಿಗಳಿದ್ದು ಅವುಗಳ ಮೂಲಕ ನೀವು ಮುರುದ್ ಜಂಜೀರಾಕ್ಕೆ ತಲುಪಬಹುದು. ಇದರ ಪ್ರಯಾಣ ದರ ಸುಮಾರು 3,200 ರೂಪಾಯಿ ಆಗುತ್ತದೆ. ಪುಣೆಯ ಲೋಹೆಗಾಂವ್ ವಿಮಾನ ನಿಲ್ದಾಣ ಮತ್ತು ನಾಸಿಕ್‍ನ ಗಾಂಧಿನಗರ್ ವಿಮಾನ ನಿಲ್ದಾಣಗಳು ಸಹ ದೇಶೀಯ ಪ್ರವಾಸಿಗರು ಈ ಸ್ಥಳಕ್ಕೆ ಬರಲು ವಿಮಾನ ಸೇವೆ ಒದಗಿಸುತ್ತವೆ.