Search
  • Follow NativePlanet
Share
ಮುಖಪುಟ » ಸ್ಥಳಗಳು » ಮೈಸೂರು » ಆಕರ್ಷಣೆಗಳು » ಚಾಮುಂಡಿ ಬೆಟ್ಟ

ಚಾಮುಂಡಿ ಬೆಟ್ಟ, ಮೈಸೂರು

10

ಚಾಮುಂಡಿ ಬೆಟ್ಟವು ಸಮುದ್ರ ಮಟ್ಟದಿಂದ ಸುಮಾರು 1065 ಮೀ.ನಷ್ಟು ಎತ್ತರದಲ್ಲಿ ನೆಲೆಸಿದ್ದು, ಮೈಸೂರಿಗೆ ಬರುವ ಪ್ರವಾಸಿಗರು ಇಲ್ಲಿಗೆ ಒಮ್ಮೆ ಭೇಟಿ ನೀಡಲೇಬೇಕು. ಚಾಮುಂಡಿ ಬೆಟ್ಟದ ಮೇಲೆ ವೊಡೆಯರ ದೇವತೆಯಾದ, ಪಾರ್ವತಿಯ ಅವತಾರಿಣಿ ತಾಯಿ ಚಾಮುಂಡೇಶ್ವರಿಯ ದೇವಾಲಯವಿದೆ.

ಈ ದೇವಾಲಯವನ್ನು 11ನೇ ಶತಮಾನದಲ್ಲಿ ನಿರ್ಮಿಸಲಾಯಿತು. ನಂತರ ಮೈಸೂರಿನ ಅರಸರು 1827ರಲ್ಲಿ ಇದನ್ನು ದುರಸ್ತಿಗೊಳಿಸಿದರು. ಈ ದೇವಾಲಯದ ಮುಂಭಾಗದಲ್ಲಿ ರಾಕ್ಷಸರ ರಾಜನಾದ ಮಹಿಷಾಸುರನ ಬೃಹತ್ ಪ್ರತಿಮೆಯನ್ನು ನಿಲ್ಲಿಸಲಾಗಿದೆ. ಚಾಮುಂಡಿ ಬೆಟ್ಟದ ಮತ್ತೊಂದು ಪ್ರಮುಖ ಆಕರ್ಷಣೆಯೆಂದರೆ 5 ಮೀ ಎತ್ತರದ ನಂದಿ ವಿಗ್ರಹ. ಇದನ್ನು ಸುಮಾರು 1659 ರಲ್ಲಿ ಕಪ್ಪು ಗ್ರಾನೈಟ್ ಕಲ್ಲನ್ನು ಬಳಸಿ ನಿರ್ಮಿಸಲಾಗಿದೆ. ಚಾಮುಂಡೇಶ್ವರಿ ಮತ್ತು ಹನುಮನಿಗೆ ಸಮರ್ಪಿತವಾಗಿರುವ ಎಸ್‌ಎನ್‌ಏ ದೇವಸ್ಥಾನಗಳೂ ಇಲ್ಲಿದ್ದು ಬೆಳಿಗ್ಗೆ 7.30 ರಿಂದ 2 ಗಂಟೆ ಮತ್ತು 3.30 ರಿಂದ ಸಾಯಂಕಾಲ 6 ಗಂಟೆಗಳವರೆಗೆ ತೆರೆದಿರುತ್ತದೆ. ಪ್ರವಾಸಿಗರು ನಗರದ ಸುಂದರವಾದ ನೋಟವನ್ನು ಚಾಮುಂಡಿ ಬೆಟ್ಟದ ತಪ್ಪಲುಗಳಿಂದ ಸವಿಯಬಹುದು.

One Way
Return
From (Departure City)
To (Destination City)
Depart On
23 Jul,Thu
Return On
24 Jul,Fri
Travellers
1 Traveller(s)

Add Passenger

  • Adults(12+ YEARS)
    1
  • Childrens(2-12 YEARS)
    0
  • Infants(0-2 YEARS)
    0
Cabin Class
Economy

Choose a class

  • Economy
  • Business Class
  • Premium Economy
Check In
23 Jul,Thu
Check Out
24 Jul,Fri
Guests and Rooms
1 Person, 1 Room
Room 1
  • Guests
    2
Pickup Location
Drop Location
Depart On
23 Jul,Thu
Return On
24 Jul,Fri