Search
  • Follow NativePlanet
Share
ಮುಖಪುಟ » ಸ್ಥಳಗಳು » ನಾಗರಕೋಯಿಲ್ » ತಲುಪುವ ಬಗೆ

ತಲುಪುವ ಬಗೆ

ಈ ಪಟ್ಟಣವು ರಾಜ್ಯದ ಎಲ್ಲ ಪ್ರಮುಖ ನಗರಗಳೊಂದಿಗೆ ಉತ್ತಮ ರಸ್ತೆ ಸಂಪರ್ಕ ಹೊಂದಿದೆ. ಈ ಪಟ್ಟಣವು ಕನ್ಯಾಕುಮಾರಿ, ಕೊಚ್ಚಿ, ತಿರುವನಂತಪುರಂ ಮತ್ತಿತರ ನಗರಗಳೊಂದಿಗೆ ಸಂಪರ್ಕ ಹೊಂದಿದೆ. ಕೇರಳ ರಾಜ್ಯ ರಸ್ತೆ ಸಾರಿಗೆಯು ನಾಗರಕೋಯಿಲ್ಗೆ ನಿಯಮಿತ ಬಸ್ ಸೌಲಭ್ಯವನ್ನು ಒದಗಿಸಿದೆ. ಇದಲ್ಲದೆ ಖಾಸಗಿ ಬಸ್ಸುಗಳು ಮತ್ತು ಟ್ಯಾಕ್ಸಿಗಳು ಕೂಡ ಲಭ್ಯವಿದೆ.