Search
  • Follow NativePlanet
Share
ಮುಖಪುಟ » ಸ್ಥಳಗಳು » ಪಹಲ್ಗಾಂ » ಆಕರ್ಷಣೆಗಳು » ಮಾಮಲೇಶ್ವರ್ ದೇವಾಲಯ

ಮಾಮಲೇಶ್ವರ್ ದೇವಾಲಯ, ಪಹಲ್ಗಾಂ

1

ಮಾಮಲೇಶ್ವರ್ ದೇವಾಲಯವು ಶಿವನ ದೇವಾಲಯವಾಗಿದ್ದು, ಈ ಪ್ರದೇಶದ ಪ್ರಸಿದ್ಧ ಯಾತ್ರಾ ಸ್ಥಳವಾಗಿದೆ. ಇದನ್ನು ಜಯಸಿಂಹ ಮಹಾರಾಜನು 12 ನೇ ಶತಮಾನದಲ್ಲಿ ನಿರ್ಮಿಸಿದನು. ಪಹಲ್ಗಾಂನಿಂದ 1  ಕಿ.ಮೀ ದೂರದಲ್ಲಿರುವ ಲಿಡ್ಡರ್ ನದಿಯ ದಂಡೆಯ ಮೇಲೆ ಈ ದೇವಾಲಯ ನೆಲೆಗೊಂಡಿದೆ. ಈ ದೇವಾಲಯದ ಮತ್ತೊಂದು ವೈಶಿಷ್ಟ್ಯವೇನೆಂದರೆ ಇದನ್ನು ಸಂಪೂರ್ಣವಾಗಿ ಕಲ್ಲಿನಿಂದ ನಿರ್ಮಿಸಲಾಗಿದೆ. ಈ ದೇವಾಲಯದ ಒಂದು ನೀರಿನ ಚಿಲುಮೆಯಿದೆ. ಅದಕ್ಕೆ ಒಂದು ಬೋಗುಣಿಯನ್ನು ಮಾಡಲಾಗಿದೆ. ಅಲ್ಲದೆ ಇಲ್ಲಿ ಒಂದು "ಶಿವಲಿಂಗ" ವಿದೆ. ಇಲ್ಲಿಗೆ ಅಸಂಖ್ಯಾತ ಭಕ್ತಾಧಿಗಳು ಆಗಮಿಸುತ್ತಿರುತ್ತಾರೆ. ಬೈಸರನ್ ಇಲ್ಲಿಗೆ ಸಮೀಪದ ಪ್ರವಾಸಿ ಆಕರ್ಷಣೆಯ ಸ್ಥಳವಾಗಿದೆ.

One Way
Return
From (Departure City)
To (Destination City)
Depart On
09 Jun,Tue
Return On
10 Jun,Wed
Travellers
1 Traveller(s)

Add Passenger

  • Adults(12+ YEARS)
    1
  • Childrens(2-12 YEARS)
    0
  • Infants(0-2 YEARS)
    0
Cabin Class
Economy

Choose a class

  • Economy
  • Business Class
  • Premium Economy
Check In
09 Jun,Tue
Check Out
10 Jun,Wed
Guests and Rooms
1 Person, 1 Room
Room 1
  • Guests
    2
Pickup Location
Drop Location
Depart On
09 Jun,Tue
Return On
10 Jun,Wed