Search
  • Follow NativePlanet
Share
ಮುಖಪುಟ » ಸ್ಥಳಗಳು » ಪೌಡಿ » ಹವಾಮಾನ

ಪೌಡಿ ಹವಾಮಾನ

ಪೌಡಿ ಗಡ್ವಾಲ್ ಜಿಲ್ಲೆಯ ಭೇಟಿಗೆ ಮಾರ್ಚ್ ನಿಂದ ನವೆಂಬರ್ ಅತ್ಯಂತ ಸೂಕ್ತವಾದ ಅವಧಿಯಾಗಿದೆ. ಅತೀ ಹೆಚ್ಚಿನ ಚಳಿಯಿಂದಾಗಿ ಚಳಿಗಾಲ ಇಲ್ಲಿನ ಭೇಟಿಗೆ ಅತ್ಯಂತ ಸೂಕ್ತವಾದ ಅವಧಿಯಾಗಿಲ್ಲ.

ಬೇಸಿಗೆಗಾಲ

(ಮಾರ್ಚ್ ನಿಂದ ಜೂನ್): ಮಾರ್ಚ್ ನಲ್ಲಿ ಆರಂಭವಾಗುವ ಬೇಸಿಗೆಗಾಲ ಜೂನ್ ತನಕ ಮುಂದುವರೆಯುತ್ತದೆ. ಈ ಅವಧಿಯಲ್ಲಿ ಕೋಟದ್ವಾರದಲ್ಲಿ ಗರಿಷ್ಠ ತಾಪಮಾನ 45 ಡಿಗ್ರಿ ಸೆಲ್ಶಿಯಸ್ ತಲುಪುತ್ತದೆ. ದೂಧಾತೋಲಿಯಲ್ಲಿ ಕನಿಷ್ಠ ತಾಪಮಾನ 25 ಡಿಗ್ರಿ ಸೆಲ್ಶಿಯಸ್ ತಲುಪುತ್ತದೆ.

ಮಳೆಗಾಲ

(ಜೂನ್ ನಿಂದ ಸೆಪ್ಟೆಂಬರ್): ಜೂನ್ ನಿಂದ ಸೆಪ್ಟೆಂಬರ್ ಇಲ್ಲಿ ಮಳೆಗಾಲ ಇರುತ್ತದೆ. ಈ ಜಿಲ್ಲೆಯಲ್ಲಿ ಸರಾಸರಿ ಮಳೆ ಪ್ರಮಾಣ 218 ಸೆಂ.ಮೀ ಆಗಿರುತ್ತದೆ.

ಚಳಿಗಾಲ

(ಡಿಸೆಂಬರ್ ನಿಂದ ಫೆಬ್ರವರಿ) : ಡಿಸೆಂಬರ್ ನಿಂದ ಫೆಬ್ರವರಿ ತಿಂಗಳ ನಡುವೆ ಇಲ್ಲಿ ಮಳೆಗಾಲ ಇರುತ್ತದೆ. ಈ ಅವಧಿಯಲ್ಲಿ ಅತ್ಯಂತ ತಂಪಾದ ವಾತಾವರಣವಿದ್ದು ಮಂಜು ಕೂಡ ಬೀಳುತ್ತಿರುತ್ತದೆ. ಜನವರಿ ತಿಂಗಳಲ್ಲಿ ಇಲ್ಲಿ ದಾಖಲಾದ ಅತೀ ಕಡಿಮೆ ತಾಪಮಾನ 1.3 ಡಿಗ್ರಿ ಸೆಲ್ಶಿಯಸ್. ಆಗಿರುತ್ತದೆ.