Search
  • Follow NativePlanet
Share
ಮುಖಪುಟ » ಸ್ಥಳಗಳು » ಪಿಥೋರಗಡ್ » ಆಕರ್ಷಣೆಗಳು » ಜೌಲ್ಜಿಬಿ

ಜೌಲ್ಜಿಬಿ, ಪಿಥೋರಗಡ್

2

ಜೌಲ್ಜಿಬಿ ಇಲ್ಲಿನ ಇನ್ನೊಂದು ಪ್ರಮುಖ ಪ್ರವಾಸಿ ಆಕರ್ಷಣೆ. ಇದು ಪಿಥೋರಗಡ್ ದಿಂದ 68 ಕಿ.ಮೀ ದೂರದಲ್ಲಿದೆ. ಇದು ಗೌರಿ ಮತ್ತು ಕಾಳಿ ನದಿಗಳ ಸಂಗಮ ಸ್ಥಾನವೂ ಹೌದು. ಇದಲ್ಲದೆ ಇಲ್ಲಿ ವರ್ಷಕ್ಕೊಮ್ಮೆ ಆಯೋಜನೆ ಆಗುವ ಉತ್ಸವದಲ್ಲಿ ಭಾರತ ಮತ್ತು ನೇಪಾಳ ಸೇರಿದಂತೆ ಹಲವು ಕಡೆಗಳಿಂದ ಜನರು ಆಗಮಿಸುತ್ತಾರೆ. ಇದನ್ನು ಮಕರ ಸಂಕ್ರಾಂತಿಯ ಶುಭ ಸಂದರ್ಭದಲ್ಲಿ ಆಯೋಜಿಸಲಾಗುತ್ತದೆ. ಇಲ್ಲಿನ ಜನಗಳ ಪ್ರಕಾರ, ಈ ಉತ್ಸವವನ್ನು ಮೊಟ್ಟ ಮೊದಲು 1914 ನವೆಂಬರ್ ನಲ್ಲಿ ಆಯೋಜಿಸಲಾಗಿತ್ತು.

ಕಾಲಾಪಾನಿ ಬೆಟ್ಟ ಇನ್ನೊಂದು ಪ್ರವಾಸಿ ಆಕರ್ಷಣೆ, ಜೌಲ್ಜಿಬಿ ಯಿಂದ 10 ಕಿ.ಮೀ ದೂರದಲ್ಲಿದೆ. ಇಲ್ಲಿ ಬಿಸಿನೀರಿನ ಬುಗ್ಗೆಯಿದ್ದು ಇದು ಔಷಧೀಯ ಗುಣಗಳನ್ನು ಹೊಂದಿದೆ ಎಂದು ನಂಬಲಾಗಿದೆ. ಇಲ್ಲೇ ಸಮೀಪದಲ್ಲಿರುವ ವ್ಯಾಸ ಗುಹೆ ಹಲವು ಪ್ರವಾಸಿಗರು ಪ್ರತಿ ವರ್ಷ ಭೇಟಿ ನೀಡುವ ತಾಣವಾಗಿದೆ.

One Way
Return
From (Departure City)
To (Destination City)
Depart On
07 Sep,Mon
Return On
08 Sep,Tue
Travellers
1 Traveller(s)

Add Passenger

  • Adults(12+ YEARS)
    1
  • Childrens(2-12 YEARS)
    0
  • Infants(0-2 YEARS)
    0
Cabin Class
Economy

Choose a class

  • Economy
  • Business Class
  • Premium Economy
Check In
07 Sep,Mon
Check Out
08 Sep,Tue
Guests and Rooms
1 Person, 1 Room
Room 1
  • Guests
    2
Pickup Location
Drop Location
Depart On
07 Sep,Mon
Return On
08 Sep,Tue