ಏಪ್ರಿಲ್ ಮತ್ತು ಮೇ ತಿಂಗಳ ಅವಧಿಯು ಬೇಸಿಗೆ ಕಾಲಾವಧಿಯಾಗಿದ್ದು, ಉಷ್ಣಾಂಶವು 28 ಡಿಗ್ರಿ ಸೆಲ್ಸಿಯಸ್ ನಷ್ಟು ಅತಿ ಕಡಿಮೆ ತಾಪಮಾನದಿಂದ 40 ಡಿಗ್ರಿ ಸೆಲ್ಸಿಯಸ್ ನಷ್ಟು ಗರಿಷ್ಠ ತಾಪಮಾನವನ್ನು ತಲುಪಬಹುದು.
ಜೂನ್ ತಿಂಗಳಿನಿಂದ ಸೆಪ್ಟೆಂಬರ್ ತಿಂಗಳವರೆಗೆ ಮಳೆಗಾಲವಾಗಿರುತ್ತದೆ. ಈ ಅವಧಿಯಲ್ಲಿ ವಾತಾವರಣವು ತೇವಾಂಶದಿಂದ ಕೂಡಿರುತ್ತದೆ.
ಡಿಸೆಂಬರ್ ತಿಂಗಳಿನಿಂದ ಫೆಬ್ರವರಿಯ ಅವಧಿಯು ಚಳಿಗಾಲವಾಗಿದ್ದು, ಉಷ್ಣಾಂಶವು 7 ಡಿಗ್ರಿ ಸೆಲ್ಸಿಯಸ್ ನಿಂದ, ಗರಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನದವರೆಗೆ ಬದಲಾಗುತ್ತದೆ.