Search
  • Follow NativePlanet
Share
ಮುಖಪುಟ » ಸ್ಥಳಗಳು » ಪುರಿ » ತಲುಪುವ ಬಗೆ

ತಲುಪುವ ಬಗೆ

ಉತ್ತಮವಾಗಿ ನಿರ್ವಹಣೆ ಮಾಡಿರುವಂತಹ ರಸ್ತೆಗಳು ಪುರಿಗೆ ಸಂಪರ್ಕ ಕಲ್ಪಿಸುತ್ತದೆ. ರಾಜ್ಯ ಸಾರಿಗೆ ಬಸ್ ಮತ್ತು ಖಾಸಗಿ ಬಸ್ ಗಳು ಒಡಿಸ್ಸಾ ಮತ್ತು ಕೊಲ್ಕತ್ತಾದಿಂದ ಲಭ್ಯವಿದೆ. ಪುರಿಯಲ್ಲಿ ಪ್ರಕೃತಿ ವೀಕ್ಷಣೆ ಮತ್ತು ಇತರ ಪ್ರವಾಸಿ ಚಟುವಟಿಕೆಗಳಿಗೆ ಒಡಿಸ್ಸಾ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ(ಒಟಿಡಿಸಿ)ದ ಡಿಲಕ್ಸ್ ಬಸ್ ಗಳು ಲಭ್ಯವಿದೆ.