Search
  • Follow NativePlanet
Share
ಮುಖಪುಟ » ಸ್ಥಳಗಳು » ಪುರುಲಿಯ » ಹವಾಮಾನ

ಪುರುಲಿಯ ಹವಾಮಾನ

ಚಳಿಗಾಲ ಪ್ರವಾಸಕ್ಕೆ ಸೂಕ್ತ ಸಮಯ.

ಬೇಸಿಗೆಗಾಲ

ಪುರುಲಿಯಾದಲ್ಲಿ ಬೇಸಿಗೆಯಲ್ಲಿ ಹೆಚ್ಚಿನ ಉಷ್ಣತೆಯಿರುತ್ತದೆ. ಈ ಸಮಯದಲ್ಲಿ ಇಲ್ಲಿ ಉಷ್ಣತೆಯು 38 ಡಿಗ್ರಿ ಸೆಲ್ಸಿಯಸ್ಗಿಂತ ಅಧಿಕವಾಗಬಹುದು.

ಮಳೆಗಾಲ

ಜೂನ್ - ಸೆಪ್ಟಂಬರ್ ಮಳೆಗಾಲ. ಇಲ್ಲಿ ಹೆಚ್ಚಿನ ಮಳೆಯಾಗುತ್ತದೆ.

ಚಳಿಗಾಲ

ಚಳಿಗಾಲಗಳು ತಂಪಾಗಿ ಆಹ್ಲಾದಕರವಾಗಿರುತ್ತದೆ. ಈ ಸಮಯದಲ್ಲಿ ಉಷ್ಣತೆಯು 14 ಡಿಗ್ರಿಗಳಿಗಿಂತ ಕಡಿಮೆಯಾಗುವ ಸಾಧ್ಯತೆಯಿರುತ್ತದೆ.