Search
  • Follow NativePlanet
Share
ಮುಖಪುಟ » ಸ್ಥಳಗಳು » ಪುಷ್ಕರ್ » ತಲುಪುವ ಬಗೆ »

ತಲುಪುವ ಬಗೆ ಪುಷ್ಕರ್ ರೈಲಿನ ಮೂಲಕ

ಅಜ್ಮೇರ್ ರೈಲು ನಿಲ್ದಾಣವು ಪುಷ್ಕರ್ ಗೆ ಹತ್ತಿರದಲ್ಲಿರುವ ರೈಲು ನಿಲ್ದಾಣ. ಈ ರೈಲು ನಿಲ್ದಾಣವು ಪ್ರಮುಖ ನಗರಗಳಾದ ಆಗ್ರಾ, ನವದೆಹಲಿ, ಅಹ್ಮದಾಬಾದ್ ಮತ್ತು ಜೋಧಪುರ್ ನೊಂದಿಗೆ ಉತ್ತಮವಾದ ಸಂಪರ್ಕವನ್ನು ಹೊಂದಿದೆ. ಶತಾಬ್ದಿ ಎಕ್ಸಪ್ರೆಸ್ಸ್ ಮತ್ತು ಪಿಂಕ್ ಸಿಟಿ ಎಕ್ಸಪ್ರೆಸ್ಸ್ ರೈಲುಗಳು ಅಜ್ಮೇರ್ ಅನ್ನು ನೇರವಾಗಿ ನವದೆಹಲಿ ಮತ್ತು ಜೈಪುರ್ ಗೆ ಸಂಪರ್ಕ ಕಲ್ಪಿಸುತ್ತವೆ.

ಇಲ್ಲಿರುವ ರೈಲುನಿಲ್ದಾಣಗಳು ಪುಷ್ಕರ್

  • ಇಲ್ಲಿ ಯಾವುದೆ ರೈಲು ನಿಲ್ದಾಣವಿಲ್ಲ