Search
  • Follow NativePlanet
Share
ಮುಖಪುಟ » ಸ್ಥಳಗಳು » ರಾಮೇಶ್ವರಂ » ಆಕರ್ಷಣೆಗಳು » ಶ್ರೀ ರಾಮನಾಥಸ್ವಾಮಿ ದೇವಾಲಯ

ಶ್ರೀ ರಾಮನಾಥಸ್ವಾಮಿ ದೇವಾಲಯ, ರಾಮೇಶ್ವರಂ

6

ಶ್ರೀ ರಾಮನಾಥಸ್ವಾಮಿ ದೇವಾಲಯ ರಾಮೇಶ್ವರದ ಜನಪ್ರಿಯತೆಯ ಕಾರಣಗಳಲ್ಲಿ ಒಂದಾಗಿದೆ. ಇದು ಕೇವಲ ಒಂದು ದೇವಸ್ಥಾನವಾಗಿರದೆ  ಒಂದು ಪಟ್ಟಣದ ಇತಿಹಾಸದಲ್ಲಿ ಹೆಗ್ಗುರುತು, ಮತ್ತು  ಬಹುಶಃ ದೇವಾಲಯದವು  ರಾಮೇಶ್ವರದ ಬಲ ಕೇಂದ್ರದಲ್ಲಿ ನೆಲೆಗೊಂಡಿದ್ದೂ ಇನ್ನೊಂದು ಕಾರಣ. ಈ ದೇವಸ್ಥಾನ ಶಿವನಿಗೆ ಮೀಸಲಾಗಿದ್ದು,  ಪ್ರತಿ ವರ್ಷ ಸಾವಿರಾರು ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡುತ್ತಾರೆ.  ಇದು ದೇಶದಲ್ಲಿ ಹನ್ನೆರಡು ಜ್ಯೋತಿರ್ಲಿಂಗ ದೇವಾಲಯಗಳಲ್ಲಿ ಒಂದಾಗಿದೆ. ಈ ದೇವಾಲಯಗಳಲ್ಲಿ, ಶಿವನನ್ನು ಒಂದು ಜ್ಯೋತಿರ್ಲಿಂಗ ರೂಪದಲ್ಲಿ ಪೂಜಿಸುತ್ತಾರೆ. ಅವನ ಪ್ರತಿಮೆಯನ್ನು ದೇವಾಲಯದಲ್ಲಿ ಪೂಜಿಸಲಾಗುವುದಿಲ್ಲ

ದೇವಸ್ಥಾನವು ಬಹಳ ಹಳೆಯ ಇತಿಹಾಸವನ್ನು ಹೊಂದಿದೆ ಆದರೆ ಇಂದಿನ ವಿನ್ಯಾಸವು ಸುಮಾರು 12 ನೇ ಶತಮಾನದಲ್ಲಿ ಪಾಂಡ್ಯ ರಾಜವಂಶದ ಆಡಳಿತಗಾರರ ಮೂಲಕ ನಿರ್ಮಿಸಲಾಗಿದೆ ಎಂದು ನಂಬಲಾಗಿದೆ. ದೇವಾಲಯದ ಕಲೆ ಮತ್ತು ವಾಸ್ತುಶಿಲ್ಪ ಅದ್ಭುತವಾಗಿವೆ. ಆದರೆ, ದೇವಸ್ಥಾನದ ಭಕ್ತರು ಪ್ರತಿ ವರ್ಷ ಲಕ್ಷಾಂತರ ಪ್ರಮಾಣದಲ್ಲಿ ಭೇಟಿ ನೀಡಲು ಮುಖ್ಯ ಕಾರಣ ಹಿಂದೂ ಧರ್ಮದ ಧಾರ್ಮಿಕ ಪ್ರಾಮುಖ್ಯತೆಯ ಕಾರಣದಿಂದ.

One Way
Return
From (Departure City)
To (Destination City)
Depart On
24 Apr,Fri
Return On
25 Apr,Sat
Travellers
1 Traveller(s)

Add Passenger

  • Adults(12+ YEARS)
    1
  • Childrens(2-12 YEARS)
    0
  • Infants(0-2 YEARS)
    0
Cabin Class
Economy

Choose a class

  • Economy
  • Business Class
  • Premium Economy
Check In
24 Apr,Fri
Check Out
25 Apr,Sat
Guests and Rooms
1 Person, 1 Room
Room 1
  • Guests
    2
Pickup Location
Drop Location
Depart On
24 Apr,Fri
Return On
25 Apr,Sat