Search
  • Follow NativePlanet
Share
ಮುಖಪುಟ » ಸ್ಥಳಗಳು » ರಣಕ್‍ಪುರ್ » ಆಕರ್ಷಣೆಗಳು » ನರ್ಲೈ

ನರ್ಲೈ, ರಣಕ್‍ಪುರ್

1

ನರ್ಲೈ ಎಂಬುದು ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿರುವ ಒಂದು ಸಣ್ಣ ಗ್ರಾಮವಾಗಿದೆ. ಪ್ರಸಿದ್ಧ ರಣಕ್‍ಪುರ್ ಪಟ್ಟಣದಿಂದ 6 ಕಿ,ಮೀ ದೂರದಲ್ಲಿರುವ ಈ ಗ್ರಾಮವು ಒಂದು ಬೆಟ್ಟದ ಬುಡದಲ್ಲಿದೆ. ಈ ಪ್ರಾಂತ್ಯದಲ್ಲಿ ಪ್ರವಾಸಿಗರು ಹಲವಾರು ಜೈನರ ಮತ್ತು ಹಿಂದೂಗಳ ದೇವಾಲಯಗಳನ್ನು ಕಾಣಬಹುದು. ಇಲ್ಲಿರುವ ಜೈನರ ಪ್ರಥಮ ತೀರ್ಥಂಕರನಾದ ಆದಿನಾಥ ದೇವನ ಮಂದಿರವು ತನ್ನ ಭಿತ್ತಿ ಚಿತ್ರಕಲೆ ಮತ್ತು ವಾಸ್ತು ಶಿಲ್ಪದಿಂದಾಗಿ ಪ್ರವಾಸಿಗರ ವಲಯದಲ್ಲಿ ಅತ್ಯಂತ ಜನಪ್ರಿಯವಾಗಿದೆ.

One Way
Return
From (Departure City)
To (Destination City)
Depart On
08 Sep,Tue
Return On
09 Sep,Wed
Travellers
1 Traveller(s)

Add Passenger

  • Adults(12+ YEARS)
    1
  • Childrens(2-12 YEARS)
    0
  • Infants(0-2 YEARS)
    0
Cabin Class
Economy

Choose a class

  • Economy
  • Business Class
  • Premium Economy
Check In
08 Sep,Tue
Check Out
09 Sep,Wed
Guests and Rooms
1 Person, 1 Room
Room 1
  • Guests
    2
Pickup Location
Drop Location
Depart On
08 Sep,Tue
Return On
09 Sep,Wed