Search
  • Follow NativePlanet
Share
ಮುಖಪುಟ » ಸ್ಥಳಗಳು » ರಣಥಂಬೋರ್ » ತಲುಪುವ ಬಗೆ » ಆಕಾಶದ ಮೂಲಕ

ತಲುಪುವ ಬಗೆ ರಣಥಂಬೋರ್ ಆಕಾಶದ ಮೂಲಕ

One Way
Return
From (Departure City)
To (Destination City)
Depart On
06 Sep,Sun
Return On
07 Sep,Mon
Travellers
1 Traveller(s)

Add Passenger

  • Adults(12+ YEARS)
    1
  • Childrens(2-12 YEARS)
    0
  • Infants(0-2 YEARS)
    0
Cabin Class
Economy

Choose a class

  • Economy
  • Business Class
  • Premium Economy

ಜೈಪುರದ ಸಂಗನೇರ್ ವಿಮಾನ ನಿಲ್ದಾಣವು ರಣಥಂಬೋರ್ ಗೆ ಸುಮಾರು 152 ಕಿ.ಮೀ ದೂರದಲ್ಲಿದ್ದು, ಇಲ್ಲಿಗೆ ಸಮೀಪದ ವಿಮಾನ ನಿಲ್ದಾಣವಾಗಿದೆ. ಈ ವಿಮಾನ ನಿಲ್ದಾಣವು ದೆಹಲಿ , ಮುಂಬಯಿ ಮತ್ತು ಕೊಲ್ಕತ್ತಗಳಂತಹ ದೇಶದ ಇತರ ನಗರಗಳೊಂದಿಗೆ ಉತ್ತಮ ವಿಮಾನಯಾನ ಸಂಪರ್ಕವನ್ನು ಹೊಂದಿದೆ. ವಿದೇಶಿ ಪ್ರವಾಸಿಗರು ನವದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸಂಗನೇರ್ ವಿಮಾನ ನಿಲ್ದಾಣಕ್ಕೆ ಸಂಪರ್ಕ ವಿಮಾನದಲ್ಲಿ ತಲುಪಬಹುದು. ಅಲ್ಲಿಂದ ರಣಥಂಬೋರ್ ಗೆ ಟ್ಯಾಕ್ಸಿಗಳನ್ನು ಬಾಡಿಗೆ ಪಡೆದು ಸೇರಬಹುದು.