Search
  • Follow NativePlanet
Share
ಮುಖಪುಟ » ಸ್ಥಳಗಳು » ರೇಡಿ » ತಲುಪುವ ಬಗೆ » ಆಕಾಶದ ಮೂಲಕ

ತಲುಪುವ ಬಗೆ ರೇಡಿ ಆಕಾಶದ ಮೂಲಕ

One Way
Return
From (Departure City)
To (Destination City)
Depart On
20 Apr,Sat
Return On
21 Apr,Sun
Travellers
1 Traveller(s)

Add Passenger

  • Adults(12+ YEARS)
    1
  • Childrens(2-12 YEARS)
    0
  • Infants(0-2 YEARS)
    0
Cabin Class
Economy

Choose a class

  • Economy
  • Business Class
  • Premium Economy

ರೇಡಿ ಗ್ರಾಮಕ್ಕೆ, ಗೋವಾದ ಡಬ್ಲಿನ್ ಏರ್ ಪೋರ್ಟ್ ಹತ್ತಿರದ ನಿಲ್ದಾಣವಾಗಿದೆ. ಮುಂಬೈ ಹಾಗೂ ಬೆಂಗಳೂರು ಸೇರಿದಂತೆ ಅನೇಕ ಪ್ರಮುಖ ನಗರಗಳಿಗೆ ಈ ವಿಮಾನ ನಿಲ್ದಾಣ ಸಂಪರ್ಕ ಹೊಂದಿದೆ. ವಿಮಾನ ನಿಲ್ದಾಣದಿಂದ ರೇಡಿಗೆ ಟ್ಯಾಕ್ಸಿಗಳು ಸಿಗುತ್ತವೆ. ಪ್ರತಿ ಕಿ.ಮೀ.ಗೆ 7 ರೂ.ನಂತೆ ಟ್ಯಾಕ್ಸಿ ದರ ನಿಗದಿಯಾಗಿದೆ. ವಿದೇಶಿ ಪ್ರವಾಸಿಗರಿಗೆ ಮುಂಬೈನ ಛತ್ರಪತಿ ಶಿವಾಜಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಹತ್ತಿರವಾಗಿದೆ.