India
Search
  • Follow NativePlanet
Share
ಮುಖಪುಟ » ಸ್ಥಳಗಳು » ಸನ್ವೊರ್ಡೆಮ್ » ತಲುಪುವ ಬಗೆ

ತಲುಪುವ ಬಗೆ

ಪ್ರಸಿದ್ಧ ಮುಂಬೈ-ಗೋವಾ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 17 ರ ಮೂಲಕ ಗೋವಾ ತಲುಪಬಹುದು. ಆದರೆ ಇತ್ತಿಚೆಗೆ, ಈ, ಟು ಲೇನ್ ಹೆದ್ದಾರಿಯು ಹೆಚ್ಚಿನ ಸಮಯ ತೆಗೆದುಕೊಳ್ಳುವುದರಿಂದ ಕುಖ್ಯಾತಿಗೊಳಗಾಗಿದ್ದು, ಮುಂಬೈನಿಂದ ಪುಣೆ, ಸತಾರಾ ಹಾಗು ಸಾವಂತವಾಡಿಯ ಮೂಲಕ ಪ್ರಯಾಣಿಸಬಹುದಾಗಿದೆ. ಮುಂಬೈ, ಪುಣೆಗಳಿಂದ ಹಲವಾರು ಬಸ್ ಸೇವೆಗಳು ಕೂಡ ಗೋವಾಗೆ ಲಭ್ಯವಿದೆ.