Search
  • Follow NativePlanet
Share
ಮುಖಪುಟ » ಸ್ಥಳಗಳು » ಸಾವನದುರ್ಗ » ಆಕರ್ಷಣೆಗಳು » ತಿಪ್ಪಗೊಂಡನಹಳ್ಳಿ ಜಲಾಶಯ

ತಿಪ್ಪಗೊಂಡನಹಳ್ಳಿ ಜಲಾಶಯ, ಸಾವನದುರ್ಗ

1

ಸಮಯವಿದ್ದಲ್ಲಿ ಸಾವನದುರ್ಗ ಬೆಟ್ಟಕ್ಕೆ ಭೇಟಿ ನೀಡುವ ಪ್ರವಾಸಿಗರು  ಈ ಸ್ಥಳಕ್ಕೂ ಭೇಟಿ ನೀಡಬಹುದು. ತಿಪ್ಪಗೊಂಡನಹಳ್ಳಿ ಜಲಾಶಯವನ್ನು 1933ರಲ್ಲಿ ಕಟ್ಟಲ್ಪಟ್ಟಿದ್ದು. ಇದು ಭಾರತ ರತ್ನ ಸರ್ ಎಮ್ ವಿಶ್ವೇಶ್ವರಯ್ಯರವರ  ಮೇಲ್ವಿಚಾರಣೆಯಲ್ಲಿ ನಿರ್ಮಿತವಾಗಿದೆ.ತಿಪ್ಪಗೊಂಡನಹಳ್ಳಿ ಜಲಾಶಯ ಬೆಂಗಳೂರಿನ ಹಲವು ಪ್ರದೇಶಗಳಿಗೆ ನೀರಾವರಿ ಸೌಲಭ್ಯ ನೀಡಲು ಅರ್ಕಾವತಿ ನದಿಗೆ ಅಡ್ಡಲಾಗಿ ಕಟ್ಟಲಾಗಿದೆ. ಈ ಜಲಾಶಯವನ್ನು ಬೆಂಗಳೂರಿನ ನೀರು ಹಾಗು ಒಳಚರಂಡಿ ಆಯೋಗದ ಅಧೀನದಲ್ಲಿದೆ.ಪಕ್ಷಿಗಳನ್ನು ವೀಕ್ಷಿಸಲು ಚಾಮರಾಜಸಾಗರ ಅಥವಾ ಟಿಜಿ ಹಳ್ಳಿ ಡ್ಯಾಮ್ ಎಂದೂ ಕರೆಯಲ್ಪಡುವ ಈ ಸ್ಥಳವು ಅತ್ಯಂತ ಸೂಕ್ತ ತಾಣವಾಗಿದೆ. ಸೆಪ್ಟೆಂಬರ್ ಇಂದ ಫೆಬ್ರವರಿ ತಿಪ್ಪಗೊಂಡನಹಳ್ಳಿ ಜಲಾಶಯಕ್ಕೆ ಬೇಟಿ ನೀಡಲು ಸೂಕ್ತ ಸಮಯ.

One Way
Return
From (Departure City)
To (Destination City)
Depart On
09 Jun,Tue
Return On
10 Jun,Wed
Travellers
1 Traveller(s)

Add Passenger

  • Adults(12+ YEARS)
    1
  • Childrens(2-12 YEARS)
    0
  • Infants(0-2 YEARS)
    0
Cabin Class
Economy

Choose a class

  • Economy
  • Business Class
  • Premium Economy
Check In
09 Jun,Tue
Check Out
10 Jun,Wed
Guests and Rooms
1 Person, 1 Room
Room 1
  • Guests
    2
Pickup Location
Drop Location
Depart On
09 Jun,Tue
Return On
10 Jun,Wed