Search
  • Follow NativePlanet
Share
ಮುಖಪುಟ » ಸ್ಥಳಗಳು » ಸವಾಯಿ ಮಾಧೋಪುರ್ » ತಲುಪುವ ಬಗೆ » ಆಕಾಶದ ಮೂಲಕ

ತಲುಪುವ ಬಗೆ ಸವಾಯಿ ಮಾಧೋಪುರ್ ಆಕಾಶದ ಮೂಲಕ

One Way
Return
From (Departure City)
To (Destination City)
Depart On
16 Apr,Tue
Return On
17 Apr,Wed
Travellers
1 Traveller(s)

Add Passenger

  • Adults(12+ YEARS)
    1
  • Childrens(2-12 YEARS)
    0
  • Infants(0-2 YEARS)
    0
Cabin Class
Economy

Choose a class

  • Economy
  • Business Class
  • Premium Economy

ಸವಾಯಿ ಮಾಧೊಪುರವು ಜೈಪುರದ ವಿಮಾನ ನಿಲ್ದಾಣದ ಮೂಲಕ ವಿಮಾನ ಸಂಪರ್ಕವನ್ನು ಪಡೆದಿದೆ. ಇದು ಇಲ್ಲಿಂದ 180 ಕಿ.ಮೀ ದೂರದಲ್ಲಿದೆ. ಇಲ್ಲಿಗೆ ಭಾರತದ ಇತರ ನಗರಗಳಿಂದ ನಿಯಮಿತವಾಗಿ ವಿಮಾನಗಳು ಹಾರಾಡುತ್ತಿರುತ್ತವೆ. ಅಲ್ಲದೆ ಈ ವಿಮಾನ ನಿಲ್ದಾಣಕ್ಕೆ ವಿಶ್ವದ ಪ್ರಮುಖ ಸ್ಥಳಗಳಿಂದ ಕೆಲವು ಅಂತಾರಾಷ್ಟ್ರೀಯ ವಿಮಾನಗಳು ಸಹ ಬಂದು ಹೋಗುತ್ತಿರುತ್ತವೆ. ಪ್ರವಾಸಿಗರು ಈ ನಿಲ್ದಾಣದಿಂದ ಸವಾಯಿ ಮಾಧೊಪುರಕ್ಕೆ ಟ್ಯಾಕ್ಸಿ ಅಥವಾ ಬಸ್ಸುಗಳ ಮೂಲಕ ತಲುಪಬಹುದು.