Search
 • Follow NativePlanet
Share
ಮುಖಪುಟ » ಸ್ಥಳಗಳು » ಶಿಮ್ಲಾ » ತಲುಪುವ ಬಗೆ » ಆಕಾಶದ ಮೂಲಕ

ತಲುಪುವ ಬಗೆ ಶಿಮ್ಲಾ ಆಕಾಶದ ಮೂಲಕ

One Way
Return
From (Departure City)
To (Destination City)
Depart On
29 Sep,Tue
Return On
30 Sep,Wed
Travellers
1 Traveller(s)

Add Passenger

 • Adults(12+ YEARS)
  1
 • Childrens(2-12 YEARS)
  0
 • Infants(0-2 YEARS)
  0
Cabin Class
Economy

Choose a class

 • Economy
 • Business Class
 • Premium Economy

ಜುಬ್ಬರಹಟ್ಟಿ ವಿಮಾನ ನಿಲ್ದಾಣವು ಶಿಮ್ಲಾದಿಂದ 25 ಕಿ.ಮೀ ದೂರದಲ್ಲಿದ್ದು, ಇಲ್ಲಿಗೆ ಸಮೀಪದ ವಿಮಾನ ನಿಲ್ದಾಣವಾಗಿದೆ. ಈ ವಿಮಾನ ನಿಲ್ದಾಣದಿಂದ ಶಿಮ್ಲಾಗೆ ಟ್ಯಾಕ್ಸಿಗಳು ದೊರೆಯುತ್ತವೆ. ವಿದೇಶಿ ಪ್ರವಾಸಿಗರು ನವದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಶಿಮ್ಲಾಗೆ ತಲುಪಬಹುದು. ಈ ನಿಲ್ದಾಣವು ಇಲ್ಲಿಗೆ ಸಮೀಪದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಿದೆ. ಈ ನಿಲ್ದಾಣವು ಪ್ರಮುಖ ನಗರ ಮತ್ತು ದೇಶಗಳ ವಿಮಾನ ನಿಲ್ದಾಣಗಳೊಂದಿಗೆ ಉತ್ತಮ ವಿಮಾನ ಯಾನ ಸಂಪರ್ಕವನ್ನು ಹೊಂದಿದೆ.