Search
  • Follow NativePlanet
Share
ಮುಖಪುಟ » ಸ್ಥಳಗಳು » ಶಿವಗಂಗೆ » ತಲುಪುವ ಬಗೆ

ತಲುಪುವ ಬಗೆ

ವಿವಿಧ ಸರ್ಕಾರಿ ಮತ್ತು ಖಾಸಗಿ ಬಸ್ಸುಗಳು ಬೆಂಗಳೂರಿನಿಂದ ಶಿವಗಂಗೆಗೆ ಹೊರಡುತ್ತವೆ. ಬೆಂಗಳೂರಿನಿಂದ ಕೆ ಎಸ್ ಆರ್ ಟಿ ಸಿ( ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ) ಬಸ್ಸುಗಳು ನಿರಂತರವಾಗಿ ಶಿವಗಂಗೆಗೆ ಹೋಗುತ್ತಿರುತ್ತವೆ. ಪ್ರವಾಸಿಗರು ಬಸ್ಸುಗಳಲ್ಲಿ ಅಥವಾ ಬಾಡಿಗೆ ಟ್ಯಾಕ್ಸಿಗಳಲ್ಲಿ ಶಿವಗಂಗೆಗೆ ತಲುಪಬಹುದು.