Search
  • Follow NativePlanet
Share
ಮುಖಪುಟ » ಸ್ಥಳಗಳು » ಸಿಲಿಗುರಿ » ಹವಾಮಾನ

ಸಿಲಿಗುರಿ ಹವಾಮಾನ

ಬೇಸಿಗೆಗಾಲ

ಬೇಸಿಗೆಯಲ್ಲಿ ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ಗಳಷ್ಟಿರುತ್ತದೆ.

ಮಳೆಗಾಲ

ಇಲ್ಲಿ ಮಳೆ ಹೆಚ್ಚಾಗಿ ಬೀಳುವ ಸಾಧ್ಯತೆಗಳಿರುವುದರಿಂದ ಪ್ರವಾಸಕ್ಕೆ ಇದು ಸೂಕ್ತ ಸಮಯವಲ್ಲ.

ಚಳಿಗಾಲ

ಚಳಿಗಾಲದಲ್ಲಿ ಆಹ್ಲಾದಕರ ವಾತಾವರಣವಿದ್ದು ಈ ಸಮಯದಲ್ಲಿ ಉಷ್ಣತೆಯು 9 ಡಿಗ್ರಿ ಸೆಲ್ಸಿಯಸ್ಗಳಷ್ಟು ಕಡಿಮೆಯಾಗಬಹುದು.