Search
  • Follow NativePlanet
Share
ಮುಖಪುಟ » ಸ್ಥಳಗಳು » ಶಿವಕಾಶಿ » ಆಕರ್ಷಣೆಗಳು » ಕಾಶಿ ವಿಶ್ವನಾಥ ಸ್ವಾಮಿ ದೇವಾಲಯ

ಕಾಶಿ ವಿಶ್ವನಾಥ ಸ್ವಾಮಿ ದೇವಾಲಯ, ಶಿವಕಾಶಿ

1

ಕಾಶಿ ವಿಶ್ವನಾಥ ಸ್ವಾಮಿ ತಮಿಳುನಾಡಿನ ಒಂದು ಪ್ರಮುಖ ದೇವಾಲಯವಾಗಿದೆ. ದಕ್ಷಿಣ ಮಧುರೈ ನ ರಾಜ ಹರಿಕೇಸರಿ ಪರಕ್ಕಿರಮ್ ಪಾಂಡ್ಯನ್ ಕಾಶಿಯಿಂದ ಒಂದು ಶಿವಲಿಂಗವನ್ನು ತಂದು ತನ್ನ ರಾಜ್ಯದಲ್ಲಿ ಪ್ರತಿಷ್ಠಾಪಿಸಿದನು. ಹೀಗೆ ಈ ಸ್ಥಳಕ್ಕೆ ಆ ಹೆಸರು ಬಂದಿತು. 15 ಮತ್ತು 16 ನೆಯ ಶತಮಾನದಲ್ಲಿ ಪಾಂಡ್ಯ ರಾಜ ಹಾಗೂ ತಿರುಮಲೈನಾಯ್ಕರ್ ಈ ಶಿವ ದೇವಾಲಯವನ್ನು ಮತ್ತಷ್ಟು ವಿಸ್ತರಿಸಿದರು ಹಾಗೂ ಕಾಶಿ ವಿಶ್ವನಾಥ ಸ್ವಾಮಿ ದೇವಾಲಯ ಎಂದು ಕರೆದಿದ್ದರು. ಇದಾದ ನಂತರವೂ ಇದನ್ನು ಹಲವು ಬಾರಿ ನವೀಕರಣ ಮಾಡಲಾಗಿದೆ. ಮೊದಲ ಸಲ ಆನೈಪ್ಪ ಗಾನಿ ಇದನ್ನು ಪುನರ್ ನಿರ್ಮಿಸಿದನು. ನಾಯ್ಕರ್ ಗಳು 1659 ರಲ್ಲಿ ಈ ದೇವಾಲಯವನ್ನು ಪುನರ್ ನವೀಕರಣ ಮಾಡಿದರು. ಮುತ್ತು ವೀರಪ್ಪ ನಾಯ್ಕರ್ ಈ ದೇವಾಲಯಕ್ಕೆ ರಥವನ್ನು ನೀಡಿದನು. ಇದನ್ನು ಈಗಲೂ ಉತ್ಸವದ ಸಮಯದಲ್ಲಿ ಬಳಸಲಾಗುತ್ತದೆ.

One Way
Return
From (Departure City)
To (Destination City)
Depart On
20 Apr,Sat
Return On
21 Apr,Sun
Travellers
1 Traveller(s)

Add Passenger

  • Adults(12+ YEARS)
    1
  • Childrens(2-12 YEARS)
    0
  • Infants(0-2 YEARS)
    0
Cabin Class
Economy

Choose a class

  • Economy
  • Business Class
  • Premium Economy
Check In
20 Apr,Sat
Check Out
21 Apr,Sun
Guests and Rooms
1 Person, 1 Room
Room 1
  • Guests
    2
Pickup Location
Drop Location
Depart On
20 Apr,Sat
Return On
21 Apr,Sun