Search
  • Follow NativePlanet
Share
ಮುಖಪುಟ » ಸ್ಥಳಗಳು » ಸ್ಪಿತಿ » ಆಕರ್ಷಣೆಗಳು » ಯಾಕ್‌ ಸಫಾರಿ

ಯಾಕ್‌ ಸಫಾರಿ, ಸ್ಪಿತಿ

1

ಸ್ಪಿತಿಗೆ ಬಂದಾಗ ಅನುಭವಿಸಲು ಸಿಗುವ ಹತ್ತು ಹಲವು ಆಕರ್ಷಣೆಗಳಲ್ಲಿ ಯಾಕ್‌ ಸಫಾರಿ ಕೂಡ ಒಂದು. ಈ ಪ್ರದೇಶಕ್ಕೆ ಭೇಟಿ ನೀಡುವವರಿಗೆ ಅತ್ಯಂತ ಕುತೂಹಲಕಾರಿಯಾಗಿ ಸಿಗುವ ಚಟುವಟಿಕೆ ಇದಾಗಿದೆ. ಮಕ್ಕಳು ಹಾಗೂ ಹಿರಿಯರು ಪ್ರತಿಯೊಬ್ಬರೂ ಸಂತಸ ಪಡುವ ಅವಕಾಶ ಇಲ್ಲಿ ಸಿಗುತ್ತದೆ. ಇದೇ ಸಫಾರಿಯಲ್ಲಿ ಪ್ರವಾಸಿಗರು ಅತ್ಯಾಕರ್ಷಕ ಗಿಡಗಳು, ಪಕ್ಷಿಗಳನ್ನು ಕಾಣಬಹುದಾಗಿದೆ. ಹಿಮಾಲಯ ಪರ್ವತ ಶ್ರೇಣಿಗಳ ವಿಹಂಗಮ ನೋಟ ಸವಿಯಬಹುದಾಗಿದೆ.

One Way
Return
From (Departure City)
To (Destination City)
Depart On
10 Mar,Tue
Return On
11 Mar,Wed
Travellers
1 Traveller(s)

Add Passenger

  • Adults(12+ YEARS)
    1
  • Childrens(2-12 YEARS)
    0
  • Infants(0-2 YEARS)
    0
Cabin Class
Economy

Choose a class

  • Economy
  • Business Class
  • Premium Economy
Check In
10 Mar,Tue
Check Out
11 Mar,Wed
Guests and Rooms
1 Person, 1 Room
Room 1
  • Guests
    2
Pickup Location
Drop Location
Depart On
10 Mar,Tue
Return On
11 Mar,Wed