Search
  • Follow NativePlanet
Share
ಮುಖಪುಟ » ಸ್ಥಳಗಳು » ಶ್ರೀನಗರ » ತಲುಪುವ ಬಗೆ » ಆಕಾಶದ ಮೂಲಕ

ತಲುಪುವ ಬಗೆ ಶ್ರೀನಗರ ಆಕಾಶದ ಮೂಲಕ

One Way
Return
From (Departure City)
To (Destination City)
Depart On
20 Apr,Sat
Return On
21 Apr,Sun
Travellers
1 Traveller(s)

Add Passenger

  • Adults(12+ YEARS)
    1
  • Childrens(2-12 YEARS)
    0
  • Infants(0-2 YEARS)
    0
Cabin Class
Economy

Choose a class

  • Economy
  • Business Class
  • Premium Economy

ಶ್ರೀನಗರ ವಿಮಾನ ನಿಲ್ದಾಣವನ್ನು ಶೇಖ್ ಉಲ್ ಆಲಂ ವಿಮಾನ ನಿಲ್ದಾಣ ಎಂದೂ ಕರೆಯಲಾಗಿತ್ತಿದ್ದು, ಇದು ನಗರ ಕೇಂದ್ರದಿಂದ 14 ಕಿಮೀ ದೂರದಲ್ಲಿದೆ. ಈ ವಿಮಾನ ನಿಲ್ದಾಣವು ಭಾರತದ ಪ್ರಮುಖ ನಗರಗಳಾದ ಮುಂಬೈ, ದೆಹಲಿ, ಶಿಮ್ಲಾ, ಮತ್ತು ಚಂಡೀಘಢ ಮೊದಲಾದ ನಗರಗಳೊಂದಿಗೆ ಉತ್ತಮ ಸಂಪರ್ಕ ಹೊಂದಿದೆ. ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಅಂತಾರಾಷ್ಟ್ರೀಯ ಪ್ರವಾಸಿಗರೂ ಕೂಡ ಶ್ರೀನಗರಕ್ಕೆ ಸುಲಭವಾಗಿ ತಲುಪಬಹುದು. ಈ ವಿಮಾನ ನಿಲ್ದಾಣವು ಶ್ರೀನಗರ ರಿಂದ 876 ಕಿಮೀ ಅಂತರದಲ್ಲಿದೆ.