Search
  • Follow NativePlanet
Share
ಮುಖಪುಟ » ಸ್ಥಳಗಳು » ಶೃಂಗೇರಿ » ಆಕರ್ಷಣೆಗಳು » ಸಿರಿಮನೆ ಜಲಪಾತ

ಸಿರಿಮನೆ ಜಲಪಾತ, ಶೃಂಗೇರಿ

5

ಶೃಂಗೇರಿ ಪ್ರವಾಸಿಗರಿಗೆ ಶಿಫಾರಸು ಮಾಡಬಹುದಾದ ಇನ್ನೊಂದು ಸ್ಥಳವೆಂದರೆ 'ಸಿರಿಮನೆ ಜಲಪಾತ'. ಇದು ಪಟ್ಟಣದಿಂದ 20 ಕಿಲೋಮೀಟರು ದೂರದಲ್ಲಿದೆ. ಕರ್ನಾಟಕದ ಪಶ್ಚಿಮ ಗಟ್ಟದಲ್ಲಿ ಅನೇಕ ಜಲಪಾತಗಳಿವೆ. ಸಿರಿಮನೆ ಜಲಪಾತವನ್ನು ಒಂದು ಚಿಕ್ಕ ಆದರೆ ಸುಂದರವಾದ ಜಲಪಾತವೆಂದು ಗುರುತಿಸಲಾಗಿದೆ. ಮುಂಗಾರು ಕಳೆದ ಬಳಿಕ ಇಲ್ಲಿಗೆ ಭೇಟಿ  ಕೊಡಲು ಪ್ರಶಸ್ತ ಸಮಯ. ಆಗ ಇಲ್ಲಿ ನೀರು ಪ್ರವಹಿಸುವುದನ್ನು ನೋಡುವುದೇ ಚನ್ನ.

One Way
Return
From (Departure City)
To (Destination City)
Depart On
26 Jun,Wed
Return On
27 Jun,Thu
Travellers
1 Traveller(s)

Add Passenger

  • Adults(12+ YEARS)
    1
  • Childrens(2-12 YEARS)
    0
  • Infants(0-2 YEARS)
    0
Cabin Class
Economy

Choose a class

  • Economy
  • Business Class
  • Premium Economy
Check In
26 Jun,Wed
Check Out
27 Jun,Thu
Guests and Rooms
1 Person, 1 Room
Room 1
  • Guests
    2
Pickup Location
Drop Location
Depart On
26 Jun,Wed
Return On
27 Jun,Thu
  • Today
    Sringeri
    25 OC
    76 OF
    UV Index: 6
    Fog
  • Tomorrow
    Sringeri
    23 OC
    73 OF
    UV Index: 6
    Moderate or heavy rain shower
  • Day After
    Sringeri
    22 OC
    72 OF
    UV Index: 6
    Light rain shower