Search
  • Follow NativePlanet
Share
ಮುಖಪುಟ » ಸ್ಥಳಗಳು » ಶ್ರೀರಂಗಂ » ತಲುಪುವ ಬಗೆ

ತಲುಪುವ ಬಗೆ

ತಿರುಚ್ಚಿಯಿಂದ ಶ್ರೀರಂಗಂಗೆ ಬಸ್ ಸೌಲಭ್ಯವಿದೆ. ಚೆನ್ನೈ, ಕನ್ಯಾಕುಮಾರಿ, ಹೈದರಾಬಾದ್, ಬೆಂಗಳೂರು, ಕೊಯಂಬತ್ತೂರ್, ಮೈಸೂರ್, ಮಂಗಳುರು, ಕೊಚ್ಚಿ, ರಾಮೇಶ್ವರಂ, ತಂಜಾವೂರು, ಮದುರೈ, ಚಿದಂಬರಮ್, ತೂತುಕುಡಿ, ಕೊಲ್ಲಮ್, ತೆಂಕಸಿ ಮತ್ತು ತಿರುಪತಿಯಿಂದ ಬಸ್ ಸೌಕರ್ಯಗಳು ತಿರುಚ್ಚಿಗೆ ಇವೆ. ದೆಹಲಿಯಿಂದ ತಿರುಚ್ಚಿಗೆ ವಿಶೇಷ ಬಸ್ ಸೌಕರ್ಯಗಳಿವೆ.