Search
  • Follow NativePlanet
Share
ಮುಖಪುಟ » ಸ್ಥಳಗಳು » ತಾಜಪುರ್ » ಹವಾಮಾನ

ತಾಜಪುರ್ ಹವಾಮಾನ

ತಾಜಪುರಕ್ಕೆ ಭೇಟಿ ಕೊಡಲು ಯೋಗ್ಯವಾದ ಸಮಯ ಎಂದರೆ ಚಳಿಗಾಲದ ಸಮಯ.

ಬೇಸಿಗೆಗಾಲ

ಇಲ್ಲಿ ಬೇಸಿಗೆ ಕಾಲವು ತೀವೃತಿಯಿಂದ ಕೂಡಿರುತ್ತದೆ. ಈ ಸಮಯದಲ್ಲಿ ಇಲ್ಲಿನ ಗರಿಷ್ಟ ತಾಪಮಾನವು 37 ಡಿಗ್ರಿ ಸೆಲ್ಸಿಯಸ್ ಮೀರುವುದಿಲ್ಲ.

ಮಳೆಗಾಲ

ಇಲ್ಲಿ ಮಳೆಗಾಲವು ಹಿತಕರವಾಗಿರುತ್ತದೆ. ಇದು ತಾಜಪುರ್ ಕ್ಕೆ ಭೇಟಿ ಕೊಡಲು ಯೋಗ್ಯವಾದ ಸಮಯ.

ಚಳಿಗಾಲ

ಇಲ್ಲಿ ಚಳಿಗಾಲವು ಅಹ್ಲಾದಕತೆಯಿಂದ ಕೂಡಿರುತ್ತದೆ. ಈ ಸಮಯದಲ್ಲಿ ಇಲ್ಲಿನ ತಾಪಮಾನವು 8 ಡಿಗ್ರಿ ಸೆಲ್ಸಿಯಸ್ ಗಿಂತಲೂ ಕಡಿಮೆ ಇರುತ್ತದೆ.