Search
  • Follow NativePlanet
Share
ಮುಖಪುಟ » ಸ್ಥಳಗಳು » ತಿರುವನಂತಪುರಂ » ಆಕರ್ಷಣೆಗಳು » ವಿಜ್ಞಾನ ಮತ್ತು ತಂತ್ರಜ್ಞಾನದ ವಸ್ತು ಸಂಗ್ರಹಾಲಯ

ವಿಜ್ಞಾನ ಮತ್ತು ತಂತ್ರಜ್ಞಾನದ ವಸ್ತು ಸಂಗ್ರಹಾಲಯ, ತಿರುವನಂತಪುರಂ

1

ತಿರುವನಂತಪುರಂ ನಲ್ಲಿರುವ ವಿಜ್ಞಾನ ಮತ್ತು ತಂತ್ರಜ್ಞಾನದ ವಸ್ತು ಸಂಗ್ರಹಾಲಯ ನೇಪಿಯರ್ ವಸ್ತು ಸಂಗ್ರಹಾಲಯಕ್ಕೆ ಸಮೀಪವಾಗಿದೆ. ಇದು ಅಧ್ಯಾಯನದ ಜೊತೆಗೆ ಮನೋರಂಜನೆಯನ್ನು ನೀಡುವಂತಹ ಕೇಂದ್ರವಾಗಿದೆ. ಆದ್ದರಿಂದಲೇ ವಿದ್ಯಾರ್ಥಿಗಳಿಗೆ ಆಕರ್ಷೀಣಿಯವಾದ ಸ್ಥಳವಾಗಿದೆ. ಇಲ್ಲಿ ಪ್ರದರ್ಶನಕ್ಕೆ ಇಟ್ಟಿರುವ ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ವಸ್ತುಗಳು ತಂತ್ರಜ್ಞಾನದ ಬಗ್ಗೆ ಮಾಹಿತಿಯನ್ನು  ನೀಡುತ್ತವೆ. ಇದು ವಿದ್ಯಾರ್ಥಿಗಳಲ್ಲಿ ಮಾತ್ರವಲ್ಲ ಜನಸಾಮಾನ್ಯರಲ್ಲಿ  ವಿಜ್ಞಾನ ಮತ್ತು ತಂತ್ರ ಜ್ಞಾನದ ಬಗ್ಗೆ ಅರಿವನ್ನು ಮೂಡಿಸುತ್ತದೆ. ಇದು ಆನಿಮೇಟ್ ಮಾಡಿದ ಮಾಡಲ್ ಗಳನ್ನು, ಎಲೆಕ್ಟ್ರಾನಿಕ್ ವಸ್ತುಗಳನ್ನು ಪ್ರದರ್ಶಿಸುತ್ತದೆ, ಇಲ್ಲಿ ಬೈಯೋ ಮೆಡಿಸಿನ್ ನಿಂದ ಸಿನಿಮಾವನ್ನು ಕೂಡ ತೋರಿಸಲಾಗುವುದು.

ಈ ವಿಜ್ಞಾನ ಮತ್ತು ತಂತ್ರಜ್ಞಾನದ ವಸ್ತು ಸಂಗ್ರಹಾಲಯದಲ್ಲಿ ಅತ್ಯಾಧುನಿಕವಾದ ತಾರಾಲಯವನ್ನು ನೀವಿಲ್ಲಿ ಕಾಣಬಹುದು. ಇಲ್ಲಿಗೆ ಭೇಟಿ ನೀಡಲು ಶುಲ್ಕವನ್ನು ಕೊಟ್ಟು ಪ್ರವೇಶಿಸಬೇಕಾಗುತ್ತದೆ.  ಶುಲ್ಕವೂ ಹೆಚ್ಚೇನು ಇಲ್ಲದೆ ಪ್ರವಾಸಿಗರು  ಸುಲಭವಾಗಿ ಭರಿಸಬಹುದಾಗಿದೆ.

One Way
Return
From (Departure City)
To (Destination City)
Depart On
16 Apr,Tue
Return On
17 Apr,Wed
Travellers
1 Traveller(s)

Add Passenger

  • Adults(12+ YEARS)
    1
  • Childrens(2-12 YEARS)
    0
  • Infants(0-2 YEARS)
    0
Cabin Class
Economy

Choose a class

  • Economy
  • Business Class
  • Premium Economy
Check In
16 Apr,Tue
Check Out
17 Apr,Wed
Guests and Rooms
1 Person, 1 Room
Room 1
  • Guests
    2
Pickup Location
Drop Location
Depart On
16 Apr,Tue
Return On
17 Apr,Wed